ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ.. ತತ್ತರಿಸಿದ ಜನರು
ನೈಋತ್ಯ ಮಾನ್ಸೂನ್ ಎಫೆಕ್ಟ್ನಿಂದಾಗಿ ಬೆಂಗಳೂರಿನಲ್ಲಿ ಭಾರೀ ಮಳೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಂದು ಎಷ್ಟು ಮಳೆಯಾಗಿದೆ ಗೊತ್ತಾ?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗಿದೆ. ನೈಋತ್ಯ ಮಾನ್ಸೂನ್ ಎಫೆಕ್ಟ್ನಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಮಳೆ ಸುರಿದಿದೆ. ಕಳೆದ 1 ಗಂಟೆಗೂ ಅಧಿಕ ಕಾಲ ವರುಣ ಆರ್ಭಟಿಸಿದ್ದಾನೆ.
ಬೆಂಗಳೂರು ನಗರದಲ್ಲಿ 69 ಮೀ ಮೀ ಮಳೆಯಾಗಿದ್ದು, ಮಳೆಯಿಂದಾಗಿ ನಗರದಲ್ಲಿ ಅವಾಂತರ ಸೃಷ್ಟಿಯಾಗಿದೆ. ಇನ್ನು ರಾಜ್ಯ ಹವಾಮಾನ ಇಲಾಖೆ ಮಾಹಿತಿಯಂತೆ ಬೆಂಗಳೂರಿನ ವಿವಿಧೆಡೆ ಎಷ್ಟೆಷ್ಟು ಮಳೆಯಾಗಿದೆ ಎಂದು ಗಮನಿಸುವುದಾದರೆ..
ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ರಸ್ತೆಯೆಲ್ಲಾ ನದಿಯಂತಾಗಿದ್ದು, ಮರಗಳು ಧರೆಗುರುಳಿವೆ. ಸಿಲಿಕಾನ್ ಸಿಟಿಯಲ್ಲಿ ಸುಮಾರು 118 ಮರಗಳು ನೆಲಕ್ಕಪ್ಪಳಿಸಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ