ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಪತನಗೊಂಡಿದೆ
ಇಂಡಿಯನ್ ಏರ್ಪೋರ್ಸ್ ಭೇಟಿ ನೀಡಿ ಪರಿಶೀಲನೆ
ನೆಲಕ್ಕೆ ಅಪ್ಪಳಿಸುತ್ತಿದ್ದಂತೆಯೇ ಹೊತ್ತಿಕೊಂಡ ಬೆಂಕಿ
ಭಾರತೀಯ ವಾಯುಪಡೆಯ ಯುದ್ಧ ವಿಮಾನ ಸುಖೊಯ್ ಅಪಘಾತಕ್ಕೆ ಒಳಗಾಗಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಪತನಗೊಂಡಿದ್ದು, ಪೈಲೆಟ್ ಹಾಗೂ ಸಹಾಯಕ ಪೈಲೆಟ್ ಸರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ.
ನಾಸಿಕ್ ಜಿಲ್ಲೆಯ ಶಿರ್ಸಗಾನ್ ಗ್ರಾಮದಲ್ಲಿ ಪತನವಾಗಿದೆ. ವಿಂಗ್ ಕಮಾಂಡರ್ ಬೊಕಿಲ್ ಮತ್ತು ಬಿಸ್ವಾಸ್ ಪ್ರಾಣಾಪಾಯದಿಂದ ಪರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು HAL ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಮಧ್ಯಾಹ್ನ 1.20 ರಸುಮಾರಿಗೆ ದುರ್ಘಟನೆ ನಟನೆ ಸಂಭವಿಸಿದೆ.
ಇದನ್ನೂ ಓದಿ:4 ತಿಂಗಳಲ್ಲಿ 15 ಕೆಜಿ ತೂಕ.. ಸೂರ್ಯನ ಫಿಟ್ನೆಸ್ ಬೇರೆಯದ್ದೇ ಕತೆ ಹೇಳ್ತಿದೆ..!
ಯುದ್ಧ ವಿಮಾನ ಪತನಗೊಳ್ಳುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡು ಉರಿದಿದೆ. ದುರ್ಘಟನಾ ಸ್ಥಳಕ್ಕೆ ಹೆಚ್ಎಎಲ್ ಟೆಕ್ನಿಕಲ್ ಘಟಕ, ಇಂಡಿಯನ್ ಏರ್ಪೋರ್ಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪ್ರಕರಣವನ್ನು ತನಿಖೆಗೆ ಆದೇಶ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ