ನಿನ್ನೆ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟ ಆಗಿದೆ
240 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿರುವ ಬಿಜೆಪಿ
ಕಾಂಗ್ರೆಸ್ಗೆ 99 ಕ್ಷೇತ್ರಗಳಲ್ಲಿ ಗೆಲುವು, NDA ಸರಳ ಬಹುಮತ
ಚುನಾವಣಾ ಆಯೋಗವು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಿಸಿದೆ. ಒಟ್ಟು 543 ಸ್ಥಾನಗಳ ಪೈಕಿ ಬಿಜೆಪಿ 240ರಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಹಲವು ಕೇಂದ್ರ ಸಚಿವರನ್ನು ಕಣಕ್ಕಿಳಿಸಿತ್ತು. ಅವರಲ್ಲಿ 16 ಸಚಿವರು ಸೋಲನ್ನು ಕಂಡಿದ್ದಾರೆ.
ಯಾರಿಗೆಲ್ಲ ಸೋಲು..?