ಇಂದು ಟೀಮ್ ಇಂಡಿಯಾ, ಐರ್ಲೆಂಡ್ ತಂಡದ ಮಧ್ಯೆ ರೋಚಕ ಪಂದ್ಯ
ಟಾಸ್ ಗೆದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಬೌಲಿಂಗ್ ಆಯ್ಕೆ!
ತಂಡದಿಂದ ಸ್ಟಾರ್ ಆಟಗಾರರನ್ನೇ ಕೈ ಬಿಟ್ಟ ಕ್ಯಾಪ್ಟನ್ ರೋಹಿತ್ ಶರ್ಮಾ
ಇಂದು ನ್ಯೂಯಾರ್ಕ್ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಐರ್ಲೆಂಡ್ ತಂಡಗಳು ಮುಖಾಮುಖಿ ಆಗಿವೆ.
ಟಾಸ್ ಗೆದ್ದ ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಐರ್ಲೆಂಡ್ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ನ್ಯೂಯಾರ್ಕ್ ಸ್ಟೇಡಿಯಮ್ ಮೈದಾನ ವಿಚಿತ್ರವಾಗಿದ್ದು, ಇದರ ಕಂಡೀಷನ್ಸ್ ಅರ್ಥ ಮಾಡಿಕೊಳ್ಳಲು ರೋಹಿತ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಇನ್ನು, ಟೀಮ್ ಇಂಡಿಯಾದ ಪ್ಲೇಯಿಂಗ್ ಎಲೆವೆನ್ನಿಂದ ಸಂಜು ಸ್ಯಾಮ್ಸನ್ ಅವರನ್ನು ಕೈಬಿಟ್ಟು ಪಂತ್ಗೆ ಅವಕಾಶ ನೀಡಲಾಗಿದೆ. ಯಶಸ್ವಿ ಜೈಸ್ವಾಲ್ ಅವರು ಕೂಡ ತಂಡದಲ್ಲಿ ಇಲ್ಲ. ಬದಲಿಗೆ ತಂಡದಲ್ಲಿ ನಾಲ್ವರು ಸ್ಪಿನ್ನರ್ಗಳಿಗೆ ಚಾನ್ಸ್ ಕೊಡಲಾಗಿದೆ.
ಟೀಮ್ ಇಂಡಿಯಾ ಹೀಗಿದೆ..!
ರೋಹಿತ್ ಶರ್ಮಾ (ಕ್ಯಾಪ್ಟನ್), ವಿರಾಟ್ ಕೊಹ್ಲಿ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರಿತ್ ಬೂಮ್ರಾ, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: ಐರ್ಲೆಂಡ್, ಟೀಮ್ ಇಂಡಿಯಾ ರೋಚಕ ಪಂದ್ಯ.. ಸಂಜು ಸ್ಯಾಮ್ಸನ್ಗೆ ದೊಡ್ಡ ಆಘಾತ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ