ರಾಜ್ಯದಲ್ಲಿ ಬಿಯರ್ ರೇಟ್ ಮತ್ತಷ್ಟು ತುಟ್ಟಿ ಗ್ಯಾರಂಟಿ
ಸಿದ್ದರಾಮಯ್ಯ ಬಜೆಟ್ನಲ್ಲಿ ಮದ್ಯಪ್ರಿಯರಿಗೆ ಬಿಗ್ ಶಾಕ್
ಅಬಕಾರಿ ಸುಂಕದ ದರಗಳನ್ನು ಶೇಕಡಾ 20ರಷ್ಟು ಹೆಚ್ಚಳ
ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ 2023-24ನೇ ಸಾಲಿನ ಬಜೆಟ್ನಲ್ಲಿ ಮದ್ಯಪ್ರಿಯರಿಗೆ ಶಾಕ್ ಕೊಡಲಾಗಿದೆ. ಅಬಕಾರಿ ಸುಂಕದ ದರಗಳನ್ನು ಶೇಕಡಾ 20ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ. 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂಪಾಯಿಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಇದನ್ನೂ ಓದಿ: Karnataka budget: 30 ಸಾವಿರ ಕೋಟಿಯಲ್ಲಿ ಮೆಟ್ರೋ, ಸಬರ್ಬನ್ ರೈಲು ಜಾರಿ #LiveUpdates
ಅಬಕಾರಿ ಸುಂಕದ ದರಗಳನ್ನು ಶೇಕಡಾ 20ರಷ್ಟು ಹೆಚ್ಚಿಸುವ ಜೊತೆಗೆ ಬಿಯರ್ ಮೇಲಿನ ಹೆಚ್ಚುವರಿ ಸುಂಕವನ್ನು ಶೇಕಡಾ 175 ರಿಂದ ಶೇಕಡಾ 185ಕ್ಕೆ ಹೆಚ್ಚಿಸಲಾಗಿದೆ. ಅಬಕಾರಿ ಸುಂಕದ ದರಗಳು ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ