ರೈತರ ಬ್ಯಾಂಕ್ ಖಾತೆಗೆ ಬಂತು ಬೆಳೆ ವಿಮೆ ಹಣ
ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ್ದ ರೈತರು
ರೈತರ ಖಾತೆಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ
ಕಲಬುರಗಿ: ಜಿಲ್ಲೆಯ ರೈತರಿಗೆ 101.61 ಕೋಟಿ ರೂಪಾಯಿ ಬೆಳೆ ವಿಮೆ ಹಣ ಜಮಾ ಆಗಿದೆ. ಕಲಬುರಗಿ ಜಿಲ್ಲೆಯ 88,644 ರೈತರ ಅಕೌಂಟ್ಗೆ DBT ಮೂಲಕ 101.61 ಕೋಟಿ ರೂಪಾಯಿ ಬಂದಿದೆ.
2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ್ದ ರೈತರಿಗೆ ಪರಿಹಾರ ಸಿಕ್ಕಿದ್ದು, ಈ ವಿಚಾರ ಅವರ ಮುಖದಲ್ಲಿ ಮುಂದಹಾಸ ಮೂಡಿಸಿದೆ. ಕಳೆದೆರಡು ದಿನಗಳಿಂದ ರೈತರ ಖಾತೆಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ.
ಇದನ್ನೂ ಓದಿ: VIDEO: ಪಿಜ್ಜಾ ತಿನ್ನುವುದರಲ್ಲೇ ಮಗ್ನಳಾಗಿದ್ದ ಮಹಿಳೆ.. ಸರ ಕಸಿದು ಪರಾರಿಯಾದ ಖತರ್ನಾಕ್ ಕಳ್ಳ
ಆಧಾರ್ ಲಿಂಕ್ ಮಾಡಿಸಿ
ಆಧಾರ್ ತಪ್ಪು ಮಾಹಿತಿ ಹಿನ್ನೆಲೆಯಲ್ಲಿ 281 ರೈತರಿಗೆ ಬೆಳೆ ಪರಿಹಾರ ಹಣ ಜಮೆ ಆಗಿಲ್ಲ. ಹೀಗಾಗಿ ಬ್ಯಾಂಕ್ ಅಕೌಂಟ್ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಲು ಡಿಸಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: INDvsPAK: ಇಂದು ಟೀಂ ಇಂಡಿಯಾ ಪಕ್ಕಾ ಗೆಲ್ಲುತ್ತೆ! 5 ಕೋಟಿ ರೂಪಾಯಿ ಬೆಟ್ಟಿಂಗ್ ಕಟ್ಟಿದ ಖ್ಯಾತ ರ್ಯಾಪರ್!
ಇನ್ನು 2023 ರ ಡಿಸೆಂಬರ್ನಲ್ಲಿ 1,20,724 ರೈತರಿಗೆ 83.63 ಕೋಟಿ ರೂಪಾಯಿ ಮಧ್ಯಂತರ ಪರಿಹಾರ ನೀಡಲಾಗಿತ್ತು. ಇದೀಗ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ್ದ ರೈತರಿಗೆ ಪರಿಹಾರ ಸಿಕ್ಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ