ಇಂದು ಟೀಮ್ ಇಂಡಿಯಾ, ಪಾಕ್ ತಂಡದ ಮಧ್ಯೆ ರೋಚಕ ಪಂದ್ಯ
ಟಾಸ್ ಗೆದ್ದ ಪಾಕ್ ತಂಡದ ಕ್ಯಾಪ್ಟನ್ ಬಾಬರ್ ಅಜಂ ಬೌಲಿಂಗ್ ಆಯ್ಕೆ
ಆರಂಭದಲ್ಲೇ ಟೀಮ್ ಇಂಡಿಯಾಗೆ ಕೈ ಕೊಟ್ಟ ಸ್ಟಾರ್ ಆಟಗಾರರು!
ಇಂದು ನ್ಯೂಯಾರ್ಕ್ ನಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಪಾಕ್ ತಂಡಗಳು ಮುಖಾಮುಖಿ ಆಗಿವೆ.
ಟಾಸ್ ಗೆದ್ದ ಪಾಕ್ ತಂಡದ ಕ್ಯಾಪ್ಟನ್ ಬಾಬರ್ ಅಜಂ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದೆ. ಹೇಗಾದ್ರೂ ಮಾಡಿ ಈ ಪ್ರತಿಷ್ಠೆ ಪಂದ್ಯ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿರೋ ಟೀಮ್ ಇಂಡಿಯಾ ಮತ್ತು ಪಾಕ್ ಬಲಿಷ್ಠ ತಂಡಗಳನ್ನೇ ಆಯ್ಕೆ ಮಾಡಿವೆ.
ಟೀಮ್ ಇಂಡಿಯಾದ ಪರ ಓಪನರ್ ಆಗಿ ಬಂದ ಕ್ಯಾಪ್ಟನ್ ರೋಹಿತ್ ಶರ್ಮಾ ಕೇವಲ 12 ಬಾಲ್ನಲ್ಲಿ 13 ರನ್ ಗಳಿಸಿ ಶಾಹೀನ್ ಅಫ್ರಿದಿ ಬೌಲಿಂಗ್ನಲ್ಲಿ ಕ್ಯಾಚ್ ಕೊಟ್ಟರು. ವಿರಾಟ್ ಕೊಹ್ಲಿ ಕೂಡ 3 ಬಾಲ್ನಲ್ಲಿ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ರು. ಹಾಗಾಗಿ ಟೀಮ್ ಇಂಡಿಯಾಗೆ ಆರಂಭಿಕ ಆಘಾತ ಆಗಿದೆ. ಮಳೆ ಕಾರಣಕ್ಕೆ ಬಾಲ್ ಯಾವ ರೀತಿ ಟರ್ನ್ ಆಗುತ್ತಿದೆ ಎಂದು ಗೊತ್ತಾಗುತ್ತಿಲ್ಲ.
ಇದನ್ನೂ ಓದಿ: ಟಾಸ್ ಗೆದ್ದ ಪಾಕ್.. ಟೀಮ್ ಇಂಡಿಯಾ ಬ್ಯಾಟಿಂಗ್.. ತಂಡದಿಂದ ಸ್ಟಾರ್ ಆಟಗಾರರೇ ಔಟ್
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ