ಪೊಲೀಸರ ವಶದಲ್ಲಿರುವ ನಟನಿಗೆ ಕಾಡುತ್ತಿದೆ ಪಶ್ಚಾತ್ತಾಪ
ಮಹಜರು ಪ್ರಕ್ರಿಯೆ ಮುಗಿದ ಬಳಿಕ ಮನಸ್ಥಿತಿಯಲ್ಲಿ ಬದಲಾವಣೆ
ಅನ್ಯಾಯವಾಗಿ ಕೊಲೆ ಮಾಡಿದೆ ಎಂಬ ನೋವು ಕಾಡುತ್ತಿದೆ ನಟನಿಗೆ
ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆ ಮಾಡಿ ಪೊಲೀಸರ ವಶದಲ್ಲಿರುವ ಆರೋಪಿ ದರ್ಶನ್ಗೆ ಪಶ್ಚಾತ್ತಾಪ ಕಾಡುತ್ತಿದೆ. ಮಹಜರು ಪ್ರಕ್ರಿಯೆ ಮುಗಿದ ಬಳಿಕ ದರ್ಶನ್ ಮನಸ್ಥಿತಿಯಲ್ಲಿ ಬದಲಾವಣೆಯಾಗಿದೆ. ನಡೆದ ಘಟನೆ ಬಗ್ಗೆ ತೀವ್ರ ಪಶ್ಚಾತ್ತಾಪದ ಮಾತುಗಳನ್ನಾಡುತ್ತಿದ್ದಾರಂತೆ.
ಇದನ್ನೂ ಓದಿ: ಮುಕ್ತಾಯದ ಹಂತಕ್ಕೆ ಬಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ.. ದರ್ಶನ್ ಮತ್ತು ಗ್ಯಾಂಗ್ ಜೈಲು ಸೇರುವ ಸಾಧ್ಯತೆ
ನಟ ದರ್ಶನ್ ಪರಿಚಯಸ್ಥ ಅಧಿಕಾರಿಗಳ ಬಳಿ ತಪ್ಪಾಗೋಯ್ತು ಎನ್ನುತ್ತಿದ್ದಾರೆ. ಸದ್ಯ ದರ್ಶನ್ ಪರಿಸ್ಥಿತಿ ಉಗುರಲ್ಲಿ ಹೋಗೋದಕ್ಕೆ ಕೊಡಲಿ ತಗೊಂಡ್ರು ಎನ್ನುವಂತಾಗಿದೆ.
ಇದನ್ನೂ ಓದಿ: ಸಿನಿಮಾ ಕಂಪ್ಲೀಟ್ ಮಾಡದಿದ್ರೆ, ಭೂಮಿ ಮೇಲೆ ಇಲ್ಲದಂತೆ ಮಾಡಿಸ್ತೀನಿ.. ನಿರ್ಮಾಪಕನಿಗೆ ದರ್ಶನ್ ಜೀವ ಬೆದರಿಕೆ
ಕಸ್ಟಡಿಯಲ್ಲಿರುವ ನಟ ದರ್ಶನ್ ಪಶ್ಚಾತ್ತಾಪದ ನುಡಿಗಳನ್ನು ಆಡುತ್ತಿದ್ದಾರೆ. ತನ್ನೊಂದಿಗೆ ಸಹಚರರ ಜೀವನವೂ ಹಾಳು ಮಾಡಿದೆ ಎಂಬ ಪಶ್ಚಾತ್ತಾಪ ಮಾಡಿಕೊಳ್ಳುತ್ತಿದ್ದಾರಂತೆ. ಈ ಸ್ಥಾನದಲ್ಲಿದ್ದುಕೊಂಡು ಈ ಕೇಸ್ ನಲ್ಲಿ ಅರೋಪಿಯಾಗಿರೋದಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾರಂತೆ. ಮತ್ತೊಂದೆಡೆ ಅಭಿಮಾನಿಗಳು, ಚಿತ್ರರಂಗದ ಗಣ್ಯರನ್ನ ಫೇಸ್ ಮಾಡೋದು ಹೇಗೆ ಎನ್ನುವ ಟೆನ್ಷನ್ ಶುರುವಾಗಿದೆಯಂತೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ