newsfirstkannada.com

Rain Rain.. ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಭರ್ಜರಿ ಮಳೆ.. ಎಲ್ಲೆಲ್ಲಿ ಜೋರು ಮಳೆ..?

Share :

Published June 16, 2024 at 8:37am

    ಬೆಂಗಳೂರು ಜನರಿಗೆ ಮಳೆರಾಯನ ಕಾಟ ತಪ್ಪಲ್ಲ

    50‌ ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ

    ಜೂನ್ 20 ರವರೆಗೆ ಮಳೆಯ ಎಚ್ಚರಿಕೆ ನೀಡಿದ ಇಲಾಖೆ

ಬೆಂಗಳೂರು: ಇಂದಿನಿಂದ 4 ದಿನಗಳ ಕಾಲ ರಾಜ್ಯದಲ್ಲಿ ಬಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗಂಟೆಯ 40-50‌ ಕಿ.ಲೋ ಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆ ಸೂಚನೆ ಇದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಯಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯ ಬೀಳುವ ಸಂಭವ ಇದೆ.

ಇದನ್ನೂ ಓದಿ:ಭೀಕರ ಅಪಘಾತ 14 ಸಾವು.. 9 ಪ್ರಯಾಣಿಕರಿಗೆ ಗಂಭೀರ ಗಾಯ

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳದಲ್ಲೂ ಮಳೆ ಆಗಲಿದೆ. ಬೆಂಗಳೂರಿನಲ್ಲಿಯೂ ಜೂನ್ 20ರವರೆಗೆ ಸಾಧರಣ ಮಳೆ ಬೀಳುವ ಸಂಭವ ಇದೆ. ಸಂಜೆ ಬಳಿಕ ಬೆಂಗಳೂರಿನಲ್ಲಿ ಎಂದಿನಂತೆ ಮಳೆಯ ಮುನ್ಸೂಚನೆ‌ ಇದೆ. ಕಳೆದ ಎರಡು ದಿನದಿಂದ ನಗರದಲ್ಲಿ ಗಣನೀಯವಾಗಿ ಉಷ್ಣಾಂಶ ಇಳಿಕೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:‘ನನ್ನಿಂದಾಗಿ ಅಪ್ಪ ಹೋಗ್ಬಿಟ್ಟ..’ ಅಮ್ಮನ ತಬ್ಬಿ ಗಳಗಳನೇ ಕಣ್ಣೀರಿಟ್ಟ ದರ್ಶನ್ ಕೇಸ್​ನ ಆರೋಪಿ ಅನು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rain Rain.. ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಭರ್ಜರಿ ಮಳೆ.. ಎಲ್ಲೆಲ್ಲಿ ಜೋರು ಮಳೆ..?

https://newsfirstlive.com/wp-content/uploads/2024/05/RAIN-15.jpg

Load More