ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಅರೆಸ್ಟ್!
ಕುಟುಂಬಸ್ಥರ ಜೊತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಟೆಂಪಲ್ ರನ್
ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದ ನಿರ್ಮಾಪಕ
ಮಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ವೊಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಕೋರ್ಟ್ ದರ್ಶನ್ ಮತ್ತು ಗ್ಯಾಂಗ್ ಅನ್ನು ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಒಂದು ಕಡೆ ನಟ ದರ್ಶನ್ ವಿರುದ್ಧ ಸಾರ್ವಜನಿಕರು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಮತ್ತೊಂದು ಕಡೆ ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು ಟೆಂಪಲ್ ರನ್ ಶುರು ಮಾಡಿದ್ದಾರೆ.
ಇದನ್ನೂ ಓದಿ: ‘ನಿಮ್ಮನ್ನ ಮಿಸ್ ಮಾಡಿಕೊಳ್ತಿದ್ದೇನೆ ಅಪ್ಪ’ ಎಂದು ಹಾಕಿದ್ದ ಪೋಸ್ಟ್ ಡಿಲೀಟ್! ದರ್ಶನ್ ಪುತ್ರ ವಿನೀಶ್ಗೆ ಏನಾಯ್ತು?
ಹೌದು, ಮೊನ್ನೆ ಮೊನ್ನೆಯಷ್ಟೇ ನಟ ದರ್ಶನ್ ಅರೆಸ್ಟ್ ಬಳಿಕ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮಾತಾಡಿರೋ ಹಳೆಯ ವಿಡಿಯೋಗಳು ಸಖತ್ ವೈರಲ್ ಆಗಿತ್ತು. ಇದೀಗ ದರ್ಶನ್ ಪೊಲೀಸ್ ವಶದಲ್ಲಿದ್ದು ಪಶ್ಚಾತ್ತಾಪದ ಮಾತುಗಳನ್ನು ಆಡುತ್ತಿದ್ದರೆ ಇತ್ತ ಉಮಾಪತಿ ಶ್ರೀನಿವಾಸ್ ಗೌಡ ಅವರು ಕುಟುಂಬಸ್ಥರ ಜೊತೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.
ಸದ್ಯ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದುಕೊಂಡಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ