newsfirstkannada.com

×

ವೇಗವಾಗಿ ಬಂದು ಬೈಕ್​ಗೆ ಗುದ್ದಿದ ಕಾರು.. ಇಬ್ಬರು ಸಾವು

Share :

Published June 19, 2024 at 11:03am

Update June 19, 2024 at 11:06am

    ಬೈಕ್​ ಮತ್ತು ಕಾರು ನಡುವೆ ಭೀಕರ ಅಪಘಾತ

    ಬೈಕ್​ನಲ್ಲಿ ತೆರಳುತ್ತಿದ್ದ ಸವಾರರಿಗೆ ಗುದ್ದಿ ಕಾರು

    ಕಾರು ಗುದ್ದಿದ ರಭಸಕ್ಕೆ ಪ್ರಾಣಬಿಟ್ಟ ಬೈಕ್ ಸವಾರರು

ವಿಜಯನಗರ: ಬೈಕ್​ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಿ ಗೇಟ್ ಬಳಿ ಘಟನೆ ನಡೆದಿದೆ.

ಇದನ್ನೂ ಓದಿ: ಕಲೆಗಳು.. ರಕ್ತದ ಕಲೆಗಳು.. ಸೆಕ್ಯುರಿಟಿ ಗಾರ್ಡ್​ ಬಿಚ್ಚಿಟ್ಟ ರೇಣುಕಾಸ್ವಾಮಿ ಹತ್ಯೆಯ ಬಗೆಗಿನ ಸ್ಫೋಟಕ ಮಾಹಿತಿ

ಆಂಜನೇಯ (53), ಹನುಮೇಶ್(18) ಮೃತ ದುರ್ದೈವಿಗಳು. ಮೃತರಿಬ್ಬರೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದವರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ದರ್ಶನ್​ ಸೇಫ್​ ಮಾಡುವಂತೆ ಕಣ್ಣೀರಿಟ್ಟ ಸಚಿವ.. ಗೃಹ ಸಚಿವರ ಕಾಲಿಗೆ ಬಿದ್ದು ಹೈಡ್ರಾಮಾ?

ಬೈಕ್​ನಲ್ಲಿದ್ದವರು ಕಮಲಾಪುರದಿಂದ ಪಾಪಿನಾಯಕನ ಹಳ್ಳಿಯ ಕಡೆ ಹೋಗುತ್ತಿದ್ದರು. ಈ ವೇಳೆ ಎದುರಿಗೆ ಸ್ಪೀಡಾಗಿ ಬಂದ ಕಾರು ಬೈಕ್​ಗೆ ಗುದ್ದಿದೆ. ಗುದ್ದಿದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವೇಗವಾಗಿ ಬಂದು ಬೈಕ್​ಗೆ ಗುದ್ದಿದ ಕಾರು.. ಇಬ್ಬರು ಸಾವು

https://newsfirstlive.com/wp-content/uploads/2024/06/Vijayanagar.jpg

Load More