ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರು
ಕೆಆರ್ಎಸ್ ಡ್ಯಾಂಗೆ 10 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್ಎಸ್ ಡ್ಯಾಂಮ್ನಲ್ಲಿ 10 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಈ ಮೂಲಕ ಒಂದೇ ದಿನ ಡ್ಯಾಮ್ನಲ್ಲಿ 2 ಅಡಿ ನೀರು ಏರಿಕೆಯಾಗಿದೆ.
ಕಳೆದ ಮೂರು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರದಿಂದ ಕೆಆರ್ಎಸ್ ಒಳಹರಿವು ಹೆಚ್ಚಳವಾಗಿದೆ. ಇಂದು ಕೆಆರ್ಎಸ್ಗೆ 13,437 ಕ್ಯೂಸೆಕ್ ಒಳಹರಿವು ಇದೆ. ಇದು ವರ್ಷದಲ್ಲಿ ಅತ್ಯಧಿಕ ಪ್ರಮಾಣದ ಒಳಹರಿವು ಆಗಿದೆ.
ಇದನ್ನೂ ಒದಿ: ಹಾವೇರಿಯಲ್ಲಿ ಭೀಕರ ಅಪಘಾತ 13 ಸಾವು.. ಮತ್ತಷ್ಟು ಸಾವು ನೋವಿನ ಆತಂಕ.. ಮೃತರ ಗುರುತು ಪತ್ತೆ..
ನಿನ್ನೆ 3,856 ಕ್ಯೂಸೆಕ್ ಒಳಹರಿವು ಇತ್ತು. 24 ಗಂಟೆಯ ಅವಧಿಯಲ್ಲಿ 10 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಅಲ್ಲದೇ ಒಂದೇ ದಿನದಲ್ಲಿ 1 ಟಿಎಂಸಿಗೂ ಅಧಿಕ ನೀರು ಹರಿದು ಬಂದಿದೆ. 49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯದ ಕೆಆರ್ಎಸ್ನಲ್ಲಿ 16.118 ಟಿಎಂಸಿ ಸಂಗ್ರಹವಾಗಿದೆ.
ನೀರಿನ ಪ್ರಮಾಣ ಎಷ್ಟಿದೆ..?
ಇದನ್ನೂ ಓದಿ:ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ದೇವರ ದರ್ಶನಕ್ಕೆ ತೆರಳಿದ್ದ 13 ಭಕ್ತರು ದಾರುಣ ಸಾವು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ