newsfirstkannada.com

×

ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ 12 ಅಡಿಗಳು ಬಾಕಿ! ಒಳಹರಿವಿನ ಪ್ರಮಾಣ ಎಷ್ಟಿದೆ ಗೊತ್ತಾ?

Share :

Published June 28, 2024 at 12:08pm

    ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ

    ಜಲಾಶಯದ ಒಳಹರಿವಿನ ಪ್ರಮಾಣದಲ್ಲೂ ಭಾರೀ ಹೆಚ್ಚಳ

    ಜಲಾಶಯದಲ್ಲಿಂದು ಎಷ್ಟು ಟಿಎಂಸಿ ನೀರು ಸಂಗ್ರಹವಾಗಿದೆ ಗೊತ್ತಾ?

ಮೈಸೂರು: ರಾಜ್ಯದ ಕೆಲವೆಡೆ ಮಳೆ ಸುರಿಯುತ್ತಿದೆ. ಕೆರೆ, ನದಿಗಳು ತುಂಬಿ ಹರಿಯುತ್ತಿವೆ. ಅದರಂತೆಯೇ ಕಬಿನಿ ಜಲಾಶಯ ಒಳಹರಿವು ಕೂಡ ಹೆಚ್ಚಳವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲೂ ಭಾರೀ ಹೆಚ್ಚಳವಾಗಿದೆ.

ಇದನ್ನೂ ಓದಿ: ನಮ್ಮ ಮನೆಯೇ ನಾಶವಾಯಿತು.. ಟಿಟಿ ವಾಹನ ಅಪಘಾತದಲ್ಲಿ ಅಣ್ಣನ ಮೃತದೇಹ ಕಂಡು ತಮ್ಮನ ಆಕ್ರಂದನ

ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯವು ಸಮುದ್ರ ಮಟ್ಟದಿಂದ 2284 ಅಡಿ ಗರಿಷ್ಠ ಸಾಮರ್ಥ್ಯವನ್ನು ಹೊಂದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 2272.51 ಅಡಿಗಳಷ್ಟಿವೆ.

ಇದನ್ನೂ ಓದಿ: ದರ್ಶನ್​ ಖೈದಿ 6106 ನಂಬರ್​​ಗೆ ಫುಲ್​ ಡಿಮ್ಯಾಂಡ್​.. ಮೊಬೈಲ್​ ಕವರ್​, ವಾಹನದ ಮೇಲೂ ಇದೇ ಸ್ಟಿಕ್ಕರ್​!

ಕಬಿನಿ ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯ. ಜಲಾಶಯದಲ್ಲಿಂದು 12.94 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಇಂದಿನ ಒಳಹರಿವು 20113 ಕ್ಯೂಸೆಕ್ ಇದೆ. ಜಲಾಶಯದ ಹೊರಹರಿವು 1000 ಕ್ಯೂಸೆಕ್ ಇದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ 12 ಅಡಿಗಳು ಬಾಕಿ ಉಳಿದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ 12 ಅಡಿಗಳು ಬಾಕಿ! ಒಳಹರಿವಿನ ಪ್ರಮಾಣ ಎಷ್ಟಿದೆ ಗೊತ್ತಾ?

https://newsfirstlive.com/wp-content/uploads/2023/07/Kabini-Dam.jpg

Load More