ರಾತ್ರಿ ವೇಳೆ ವೇಗವಾಗಿ ಹೋಗುವಾಗ ಸ್ಕಿಡ್ ಆದ ಬೈಕ್
ಘಟನೆಯಲ್ಲಿ ಗಾಯಗೊಂಡ ಯುವಕ, ಆಸ್ಪತ್ರೆಗೆ ದಾಖಲು
ಬೈಕ್ ಬಿದ್ದಿರುವ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ
ಬೆಂಗಳೂರು: ವೇಗವಾಗಿ ಹೋಗುವಾಗ ಬೈಕ್ವೊಂದು ಸ್ಕಿಡ್ ಆಗಿ ಬಿದ್ದು ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ಕಾಲೇಜು ಮುಂಭಾಗ ಮಧ್ಯರಾತ್ರಿ ನಡೆದಿದೆ.
ಇದನ್ನೂ ಓದಿ: ಬಿಕ್ಕಿಬಿಕ್ಕಿ ಕಣ್ಣೀರಿಟ್ಟ ಪಾಂಡ್ಯ.. ಪತ್ನಿ ಅನುಷ್ಕಾ ಶರ್ಮಾಗೆ ವಿಡಿಯೋ ಕಾಲ್ ಮಾಡಿ ಕೊಹ್ಲಿ ಭಾವುಕ
ಕುಮಾರ್ (30) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ನವೀನ್ (20) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಇಬ್ಬರು ರಾತ್ರಿ 1:30ರ ಸುಮಾರಿಗೆ ಬೈಕ್ನಲ್ಲಿ ವೇಗವಾಗಿ ಹೋಗುವಾಗ ಆಕ್ಸ್ಫರ್ಡ್ ಕಾಲೇಜು ಮುಂಭಾಗ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಇದರಿಂದ ಸ್ಥಳದಲ್ಲೇ ಕುಮಾರ್ ಸಾವನ್ನಪ್ಪಿದ್ದು ನವೀನ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಡಿವಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ