newsfirstkannada.com

ಸೋಲಿನ ಬೆನ್ನಲ್ಲೇ I am sorry ಎಂದ ಸುನಕ್.. ನೂತನ ಪ್ರಧಾನಿಯಿಂದ ಬಸವಣ್ಣನಿಗೆ ಗೌರವ ಸಲ್ಲಿಕೆ

Share :

Published July 5, 2024 at 1:01pm

    ಬ್ರಿಟನ್ ಪಾರ್ಲಿಮೆಂಟ್​​ ಚುನಾವಣೆಯಲ್ಲಿ ಸುನಕ್​​ಗೆ ಸೋಲು

    UK ಚುನಾವಣೆಯಲ್ಲಿ ಗೆದ್ದು ಬೀಗಿದ ಲೇಬರ್ ಪಾರ್ಟಿ

    ಚುನಾವಣೆ ಸೋಲಿನ ಬೆನ್ನಲ್ಲೇ ರಿಷಿ ಸುನಕ್ ಹೇಳಿದ್ದೇನು?

ಇಂಗ್ಲೆಂಡ್ ಪಾರ್ಲಿಮೆಂಟ್ ಚುನಾವಣೆಯಲ್ಲಿ ಲೇಬರ್ ಪಕ್ಷ (Labour Party) ಗೆಲುವು ಸಾಧಿಸಿದೆ. ಇಂಗ್ಲೆಂಡ್‌ನ ಲೇಬರ್ ಪಕ್ಷದ ನಾಯಕ ಕೈರ್ ಕೀರ್ ಸ್ಟಾರ್ಮರ್ (Keir Starmer) ಅವರನ್ನು ಬ್ರಿಟನ್​ನ ನೂತನ ಪ್ರಧಾನಿಯಾಗಿ ಆಯ್ಕೆ ಮಾಡಲಾಗಿದೆ.

ಚುನಾವಣೆಯಲ್ಲಿ ಗೆಲುವು ಖಚಿತವಾಗ್ತಿದ್ದಂತೆಯೇ ಕರ್ನಾಟಕದ ಬಸವೇಶ್ವರರಿಗೆ ಗೌರವ ಸಮರ್ಪಣೆ ಮಾಡಿದ್ದಾರೆ. ಕರ್ನಾಟಕ ಮೂಲದ ನೀರಜ್‌ ಪಾಟೀಲ್ ಜೊತೆ ಬಸವೇಶ್ವರರಿಗೆ ಗೌರವ ಸಮರ್ಪಿಸಿದ್ದಾರೆ. ಇಂಗ್ಲೆಂಡ್ ಪಾರ್ಲಿಮೆಂಟ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಲೇಬರ್ ಪಕ್ಷಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. ಈ ಮೂಲಕ ಇಂಗ್ಲೆಂಡ್‌ನಲ್ಲಿ 14 ವರ್ಷಗಳ ಬಳಿಕ ಲೇಬರ್ ಪಕ್ಷಕ್ಕೆ ಅಧಿಕಾರದ ಗದ್ದುಗೆ ಸಿಕ್ಕಿದೆ.

ಇದನ್ನೂ ಓದಿ:ಎಕ್ಸಿಟ್​ ಪೋಲ್​​ನಲ್ಲಿ ಹೀನಾಯ ಸೋಲಿನ ಭವಿಷ್ಯ.. ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ರಿಷಿ ಸುನಕ್ ರಾಜೀನಾಮೆ?

380 ಕ್ಷೇತ್ರಗಳಲ್ಲಿ ಲೇಬರ್ ಪಕ್ಷವು ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವು ಪಕ್ಕಾ ಎಂದು ಹೇಳಲಾಗಿದೆ. ಇನ್ನು ಹಾಲಿ ಪ್ರಧಾನಿ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷವು 93 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ರಿಷಿ ಸುನಕ್​​ಗೆ ಭಾರೀ ಹಿನ್ನಡೆಯಾಗಿದೆ. ಚುನಾವಣೆಯಲ್ಲಿನ ಸೋಲನ್ನು ರಿಷಿ ಸುನಕ್ ಒಪ್ಪಿಕೊಂಡಿದ್ದಾರೆ. ನನ್ನನ್ನು ಕ್ಷಮಿಸಿ ಎಂದು ಪಕ್ಷದ ಸದಸ್ಯರಿಗೆ ಹೇಳಿದ್ದಾರೆ.

ಇದನ್ನೂ ಓದಿ:ಅಭಿಮಾನಿಗಳಿಗೆ ಟೀಮ್​ ಇಂಡಿಯಾದಿಂದ ಸ್ಪೆಷಲ್​ ಗಿಫ್ಟ್.. ಬೆಲೆ ಕಟ್ಟಲಾಗದ ಐದು ಉಡುಗೊರೆ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸೋಲಿನ ಬೆನ್ನಲ್ಲೇ I am sorry ಎಂದ ಸುನಕ್.. ನೂತನ ಪ್ರಧಾನಿಯಿಂದ ಬಸವಣ್ಣನಿಗೆ ಗೌರವ ಸಲ್ಲಿಕೆ

https://newsfirstlive.com/wp-content/uploads/2024/07/RISHI-SUNAK-1.jpg

Load More