newsfirstkannada.com

ಜಿಂಬಾಬ್ವೆ ವಿರುದ್ಧ ಹೀನಾಯ ಸೋಲು.. RCB ಸ್ಟಾರ್​​ ಆಟಗಾರ ಫುಲ್ ಟ್ರೆಂಡ್​..! ಕೊಹ್ಲಿ ಅಲ್ಲ

Share :

Published July 7, 2024 at 12:18pm

Update July 7, 2024 at 1:05pm

    ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ಭಾರತ

    ಗಿಲ್ ನೇತೃತ್ವದ ಟೀಂ ಇಂಡಿಯಾಗೆ ಭಾರೀ ಮುಖಭಂಗ

    ಆರ್​ಸಿಬಿ ಬ್ಯಾಟ್ಸ್​ಮನ್​ ಇದ್ದಿದ್ದರೆ ಹೀಗೆ ಆಗ್ತಿರಲಿಲ್ಲ ಎಂದ ಫ್ಯಾನ್ಸ್

ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ ತಂಡವು 13 ರನ್​ಗಳಿಂದ ಸೋತು ಮುಖಭಂಗ ಅನುಭವಿಸಿದೆ. ಶುಬ್ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾಗೆ ಆಗಿರುವ ಸೋಲಿನ ಬಗ್ಗೆ ಪರಮಾರ್ಶೆಗಳು ಶುರುವಾಗಿವೆ.

ಈ ಮಧ್ಯೆ ಭಾರತದ ಕ್ರಿಕೆಟ್ ಅಭಿಮಾನಿಗಳು ಆರ್​ಸಿಬಿ ಸ್ಟಾರ್​ ಬ್ಯಾಟ್ಸ್​​ಮನ್​​ನನ್ನು ನೆನಪಿಸಿಕೊಂಡಿದ್ದಾರೆ. ಅವರು ಬೇರೆ ಯಾರೂ ಅಲ್ಲ. ಆರ್​ಸಿಬಿ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿರುವ ರಜತ್ ಪಾಟೀದರ್​​. ರಜತ್ ಪಾಟೀದರ್​​, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಆಯ್ಕೆ ಆಗ್ತಾರೆ ಎನ್ನಲಾಗಿತ್ತು. ಆದರೆ ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ಸೆಲೆಕ್ಟ್ ಮಾಡಿರಲಿಲ್ಲ. ಇದೀಗ ಜಿಂಬಾಬ್ವೆ ವಿರುದ್ಧ ಸೋಲಿನ ಬೆನ್ನಲ್ಲೇ ಅಭಿಮಾನಿಗಳು ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಟ್ವೀಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ:ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ನಾಪತ್ತೆ ಕೇಸ್​ಗೆ ಬಿಗ್ ಟ್ವಿಸ್ಟ್​.. ಆಗುಂಬೆ ಅರಣ್ಯದಲ್ಲಿ ನಡೆದಿದ್ದೇನು?

ಅಂದ್ಹಾಗೆ ನಿನ್ನೆಯ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ್ದ ಜಿಂಬಾಬ್ವೆ, ನಿಗದಿತ 20 ಓವರ್​ನಲ್ಲಿ 9 ವಿಕೆಟ್ ಕಳೆದುಕೊಂಡು 115 ರನ್​​ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಭಾರತ 19.5 ಓವರ್​ನಲ್ಲಿ ಎಲ್ಲಾ ವಿಕೆಟ್​​ಗಳನ್ನು ಕಳೆದುಕೊಂಡು ಆಲೌಟ್ ಆಯಿತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಜಿಂಬಾಬ್ವೆ ವಿರುದ್ಧ ಹೀನಾಯ ಸೋಲು.. RCB ಸ್ಟಾರ್​​ ಆಟಗಾರ ಫುಲ್ ಟ್ರೆಂಡ್​..! ಕೊಹ್ಲಿ ಅಲ್ಲ

https://newsfirstlive.com/wp-content/uploads/2024/07/RAJAT-PATIDAR.jpg

Load More