newsfirstkannada.com

×

ಬೆಳ್ಳಂಬೆಳಗ್ಗೆ ಅವಘಡ.. ಬಸ್​ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

Share :

Published July 8, 2024 at 8:14am

    ಬಸ್​ ಹರಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವು

    ನಡು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಉಸಿರು ಚೆಲ್ಲಿದ ವ್ಯಕ್ತಿ

    ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿ ಮೇಲೆ ಹರಿದ ಖಾಸಗಿ ಬಸ್​

ವಿಜಯಪುರ: ಬೆಳ್ಳಂಬೆಳಗ್ಗೆ ಬಸ್​ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಬಸ್​ ಅಪಘಾತದಲ್ಲಿ ವ್ಯಕ್ತಿ ರಸ್ತೆಗೆ ಬಿದ್ದು ಅಲ್ಲೇ ಉಚಿರು ಚೆಲ್ಲಿದ್ದಾರೆ.

ಸಾವನ್ನಪ್ಪಿದ ವ್ಯಕ್ತಿಯನ್ನು ಅಶೋಕ ಪರ್ಜೆನವರ್ (58) ಎಂದು ಗುರುತಿಸಲಾಗಿದೆ. ನಡು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: VIDEO: ನದಿ ನೀರಿನಲ್ಲಿ ಹುಚ್ಚಾಟ ಮೆರೆದ ಡ್ರೈವರ್​.. ಕಣ್ಣ ಮುಂದೆಯೇ ಕೊಚ್ಚಿ ಹೋಯ್ತು ಲಾರಿ

ಖಾಸಗಿ ಬಸ್​ನಡಿಗೆ ಬಿದ್ದು ಅಶೋಕ ಕೊನೆಯುಸಿರು ಚೆಲ್ಲಿದ್ದಾರೆ. ಬಸ್​ ಬೆಂಗಳೂರಿನಿಂದ ವಿಜಯಪುರಕ್ಕೆ ಕಡೆಗೆ ಬರುತ್ತಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ದರ್ಶನ್ ಹೊರಗೆ ಬರಲಿ ಅಂತಾ ಕಾಯ್ತಿದ್ದೀವಿ; ನಟಿ ನಿಖಿತಾ ಸ್ವಾಮಿ

ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ಅಶೋಕ ಮೇಲೆ ಖಾಸಗಿ ಬಸ್​ ಹರಿದಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಳ್ಳಂಬೆಳಗ್ಗೆ ಅವಘಡ.. ಬಸ್​ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/07/Vijayapura-3.jpg

Load More