newsfirstkannada.com

×

BREAKING: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು

Share :

Published July 8, 2024 at 5:33pm

Update July 8, 2024 at 5:35pm

    ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆ!

    ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ ಸೂಸೈಡ್​​​​

    ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಸಾವು

ದಾವಣಗೆರೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಸಿ ಪಾಟೀಲ್ ದೊಡ್ಡ ಮಗಳಾದ ಸೌಮ್ಯ ಅವರ ಗಂಡ ಪ್ರತಾಪ್​​ ಕುಮಾರ್​​ ಅವರು ಹೊನ್ನಾಳಿ ಅರಣ್ಯ ಪ್ರದೇಶದ ಸಮೀಪ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ.

ಪ್ರತಾಪ್​ ಕುಮಾರ್​ ಅವರಿಗೆ 43 ವರ್ಷ. ಈ ಘಟನೆ ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್​ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್​​ ಮಾಡಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

BREAKING: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು

https://newsfirstlive.com/wp-content/uploads/2024/07/prathap.jpg

Load More