newsfirstkannada.com

ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ.. ಕಿರಾತಕ ಯಾರನ್ನ ಟಾರ್ಗೆಟ್ ಮಾಡ್ತಿದ್ದ?

Share :

Published July 9, 2024 at 11:27am

Update July 9, 2024 at 11:28am

    ಕಿರಾತಕನ ದೌರ್ಜನ್ಯದಿಂದ ಬೇಸತ್ತ ಮಕ್ಕಳು ಮಾಡಿದ್ದು ಏನು?

    ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಫೋಟೋ ತೆಗೆಯುತ್ತಿದ್ದನು

    ಶಾಲೆಯೊಂದರ ಹಲವು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಸ್ಪೋರ್ಟ್ಸ್​ ಹೇಳಿಕೊಡುವ ನೆಪದಲ್ಲಿ ಹಳೆ ವಿದ್ಯಾರ್ಥಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜಿಲ್ಲೆಯ ಪ್ರೌಢ ಶಾಲೆಯೊಂದರಲ್ಲಿ ನಡೆದಿದೆ.

ಇದನ್ನೂ ಓದಿ: ಜೀವಂತ ಹಾವನ್ನೇ ತಿಂದ ಡಕಾಯಿತ.. ಸುಲಿಗೆ, ಲೂಟಿ ಮಾಡ್ತಿದ್ದವನಿಂದ ಭಯಾನಕ ಕೃತ್ಯ

ಹಳೆಯ ವಿದ್ಯಾರ್ಥಿ ಯೋಗಿ ಎನ್ನುವನನ್ನು ಸದ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕಿರಾತಕ ಮಕ್ಕಳಿಗೆ ಸ್ಪೋರ್ಟ್ಸ್​, ಡ್ರಾಯಿಂಗ್ ಹೇಳಿ ಕೊಡುವ ನೆಪದಲ್ಲಿ ಈ ಹೀನ ಕೃತ್ಯ ಎಸಗಿದ್ದಾನೆ. ಅಣ್ಣನಂತೆ ಮೊದಲು ನಂಬಿಸಿ ವಿದ್ಯಾರ್ಥಿನಿಯರ ನಗ್ನ ಪೋಟೋಗಳನ್ನು ತೆಗೆದು ಬಳಿಕ ನಿಮ್ಮ ತಂದೆ, ತಾಯಿಗೆ ಫೋಟೋ ತೋರಿಸುವುದಾಗಿ ಹೇಳಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದನು. ಹೀಗೆ ಆ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ.

ಕ್ರೀಡೆಯಲ್ಲಿ ಆಸಕ್ತಿ ಇದ್ದ ಬಾಲಕೀಯರನ್ನೇ ಇವನು ಟಾರ್ಗೆಟ್ ಮಾಡುತ್ತಿದ್ದನು. ಡ್ರಾಪ್ ಕೊಡುವ ನೆಪದಲ್ಲಿ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಅವರನ್ನ ಬಳಸಿಕೊಂಡಿದ್ದಾನೆ. ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ನಗ್ನ ಪೋಟೊ ತೆಗೆಯುತ್ತಿದ್ದನು.

ಇದನ್ನೂ ಓದಿ: ದರ್ಶನ್ ಜೈಲು ಸೇರಿದಕ್ಕೆ ನೋವಲ್ಲಿರೋ ಡೈನಾಮಿಕ್ ಫ್ಯಾಮಿಲಿ.. ದಾಸನ ಪರ ಬ್ಯಾಟ್​ ಬೀಸ್ತಿರೋ ಸ್ಯಾಂಡಲ್​ವುಡ್

ಇವನ ಕೃತ್ಯದಿಂದ ಬೇಸತ್ತಿದ್ದ ನಾಲ್ವರು ಬಾಲಕಿಯರು ಸೇರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ದೂರು ನೀಡಿದ್ದರು. ಪತ್ರ ನೋಡಿ ಶಾಲೆಗೆ ಹೋಗಿ ವಿಚಾರಿಸಿದಾಗ ಈ ಘೋರ ಕೃತ್ಯ ಬೆಳಕಿಗೆ ಬಂದಿದೆ. ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್​​​ಐಆರ್​ ದಾಖಲಿಸಿಕೊಂಡಿದ್ದಾರೆ. ಪೋಕ್ಸೋ ಕಾಯ್ದೆ ಜೊತೆಗೆ ಐಪಿಸಿ ಸೆಕ್ಸನ್ 354A, 354D, 509 ಅಡಿ ಕೇಸ್ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ.. ಕಿರಾತಕ ಯಾರನ್ನ ಟಾರ್ಗೆಟ್ ಮಾಡ್ತಿದ್ದ?

https://newsfirstlive.com/wp-content/uploads/2024/07/MND_GOVT_SCHOOL.jpg

Load More