newsfirstkannada.com

ಅನಂತ್-ರಾಧಿಕಾ ಮದುವೆ.. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ಷಣದ ಸುಂದರ ಫೋಟೋಗಳು..!

Share :

Published July 13, 2024 at 8:22am

    ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ

    ಅನಂತ್-ರಾಧಿಕಾ ಜೋಡಿಯ ಫೋಟೋಗಳು ವೈರಲ್ ಆಗಿವೆ

    ಅದ್ದೂರಿ ಮದುವೆ ಕಾರ್ಯಕ್ರಮಕ್ಕೆ ಯಾರೆಲ್ಲ ಬಂದಿದ್ದಾರೆ..?

ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹವಾದರು. ಮದುವೆಯ ಬೆನ್ನಲ್ಲೇ ನವ ಜೋಡಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹೊರಬಿದ್ದಿವೆ.

ನಿನ್ನೆ ಮಧ್ಯರಾತ್ರಿ 12:30ರ ವೇಳೆಗೆ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ಎಲ್ಲಾ ಸಾಂಪ್ರದಾಯಿಕ ವಿಧಿವಿಧಾನಗಳು ಪೂರ್ಣಗೊಂಡಿವೆ. ಅನಂತ್ ಅಂಬಾನಿ ಕೆಂಪು ಬಣ್ಣದ ಶೇರ್ವಾನಿಯಲ್ಲಿ ಮಿಂಚಿದ್ರೆ, ರಾಧಿಕಾ ಬಿಳಿ ಬಣ್ಣದ ಲೆಹೆಂಗಾದಲ್ಲಿ ಕಂಗೊಳಿಸಿದ್ದಾರೆ.

ಇದನ್ನೂ ಓದಿ:ಗಂಭೀರ್​ ಆಯ್ಕೆ ಹಿಂದೆ ಸಿಕ್ಕಾಪಟ್ಟೆ ಲೆಕ್ಕಾಚಾರ.. ಎಷ್ಟು ಕೋಟಿ ಸಂಭಾವನೆ ಪಡೀತಾರೆ ಕೋಚ್..?

ರಾಧಿಕಾ-ಅನಂತ್ ಮದುವೆಗೆ ಗಣ್ಯರ ದಂಡು ಆಗಮಿಸಿದೆ. ಜಾಕಿ ಶ್ರಾಫ್, ಸಲ್ಮಾನ್ ಖಾನ್, ಅನಿಲ್ ಕಪೂರ್, ಮಾಧುರಿ ದೀಕ್ಷಿತ್, ಪ್ರಿಯಾಂಕಾ ಚೋಪ್ರಾ, ರಣವೀರ್ ಸಿಂಗ್, ಅರ್ಜುನ್ ಕಪೂರ್, ಅನನ್ಯಾ ಪಾಂಡೆ, ಸಾರಾ ಅಲಿ ಖಾನ್ ಮತ್ತು ಖುಷಿ ಕಪೂರ್ ಸೇರಿದಂತೆ ಸ್ಟಾರ್​ ಸೆಲೆಬ್ರಿಟಿಗಳು ಆಗಮಿಸಿದ್ದಾರೆ.

ಸಂಗೀತ ಮಾಂತ್ರಿಕ ಎಆರ್ ರೆಹಮಾನ್, ಸೌತ್ ಸೂಪರ್ ಸ್ಟಾರ್ ರಜನಿಕಾಂತ್, ನಿರ್ದೇಶಕ ಅಟ್ಲಿ ಕುಮಾರ್, ರಾಕಿಂಗ್ ಸ್ಟಾರ್ ಯಶ್, ಕ್ರಿಕೆಟರ್​ಗಳಾದ ಧೋನಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಮುಂತಾದವರು ಮದುವೆಗೆ ಅತಿಥಿಯಾಗಿದ್ದಾರೆ. ದೇಶ-ವಿದೇಶಗಳಿಂದಲೂ ಗಣ್ಯರು ಆಗಮಿಸಿದ್ದಾರೆ.

ಇದನ್ನೂ ಓದಿ:ಎಷ್ಟೇ ದೊಡ್ಡವರಾದರೂ ಹಿಂದಿನ ಉಪಕಾರ ಮರೆಯಲಿಲ್ಲ.. ರೋಹಿತ್ ಜೀವನ ಬದಲಿಸಿದ ಈ ವ್ಯಕ್ತಿ ಯಾರು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನಂತ್-ರಾಧಿಕಾ ಮದುವೆ.. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ಷಣದ ಸುಂದರ ಫೋಟೋಗಳು..!

https://newsfirstlive.com/wp-content/uploads/2024/07/ANANT-AMBANI1-3.jpg

Load More