ಗುಡ್ಡ ಕುಸಿದ ರಭಸಕ್ಕೆ ನದಿಗೆ ಉರುಳಿದ ಟ್ಯಾಂಕರ್
ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್
ನದಿಯಲ್ಲಿ ತೇಲುತ್ತಿರುವ ದೃಶ್ಯ ನ್ಯೂಸ್ಫಸ್ಟ್ಗೆ ಲಭ್ಯ
ಅಂಕೋಲಾ: ಮಳೆಯಿಂದಾಗಿ ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ರಭಸಕ್ಕೆ ಗ್ಯಾಸ್ ಟ್ಯಾಂಕರ್ವೊಂದು ನದಿಗೆ ಬಿದ್ದಿದೆ.
ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ನದಿಗೆ ಉರುಳಿದ್ದು, ನದಿಯಲ್ಲಿ ತೇಲುತ್ತಿರುವ ದೃಶ್ಯ ನ್ಯೂಸ್ಫಸ್ಟ್ಗೆ ಲಭಿಸಿದೆ.
ಶಿರೂರಿನ ಬೊಮ್ಮಯ್ಯ ದೇವಸ್ಥಾನದ ಬಳಿ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ಪರಿಣಾಮ ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿ ಹಲವರು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಲಾರಿ-ಲಾರಿ ಡಿಕ್ಕಿ, ಹೊತ್ತಿಕೊಂಡ ಬೆಂಕಿ.. ಚಾಲಕ ಸಜೀವ ದಹನ
ಸ್ಥಳಕ್ಕೆ ಅಂಕೋಲಾ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್ಹೆಚ್ಎಐ ಆಂಬ್ಯುಲೆನ್ಸ್ ದೌಡಾಯಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ