ಚಾಲಕನಿಗೆ ಗಂಭೀರ ಗಾಯ, ಪರಿಸ್ಥಿತಿ ಚಿಂತಾಜನಕ
ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ
ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ
ಹಾಸನ ಜಿಲ್ಲೆಯಲ್ಲೂ ಮಳೆರಾಯನ ಆರ್ಭಟ ಮುಂದುವರಿದಿದೆ. ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ಅನಾಹುತ ಸಂಭವಿಸಿದೆ. ಆಲೂರು ತಾಲೂಕಿನ ಸಿಂಗಾಪುರ ಬಳಿ ದುರ್ಘಟನೆ ಸಂಭವಿಸಿದೆ.
ದುರ್ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಚಾಲಕನ ಸ್ಥಿತಿ ಚಿಂತಾಜನಕ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಬಯಲಾಯ್ತು ಗಂಗೂಲಿ ಅಸಲಿ ಮುಖವಾಡ.. ಕ್ರೆಡಿಟ್ ಆಸೆಗಾಗಿ ಸತ್ಯ ಒಪ್ಪಿಕೊಂಡ ದಾದಾ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ