ಕೊಡಗು ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಧಾರಾಕಾರ ಮಳೆ
ಕೃಷ್ಣರಾಜ ಅಣೆಕಟ್ಟೆ ಭರ್ತಿಯಾಗುವ ಶುಭ ಕಾಲ ಹತ್ತಿರವಾಗುತ್ತಿದೆ
ಕಾವೇರಿ ನದಿಗೆ 1 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾರ್ಭಟ ಜೋರಾಗಿದೆ. ಕೊಡಗು ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಕೃಷ್ಣರಾಜ ಅಣೆಕಟ್ಟೆ ಭರ್ತಿಯಾಗುವ ಶುಭ ಕಾಲ ಹತ್ತಿರವಾಗುತ್ತಿದೆ.
ಕೆಆರ್‌ಎಸ್ ಡ್ಯಾಂಗೆ ಇಂದಿನ ಒಳ ಹರಿವು 46,165 ಕ್ಯೂಸೆಕ್ ನೀರು ಇದ್ರೆ ಹೊರ ಹರಿವು 2,732 ಕ್ಯೂಸೆಕ್ ಇದೆ. ಮುಂಜಾಗೃತ ಕ್ರಮವಾಗಿ ಡ್ಯಾಂನಿಂದ ನದಿಗೆ ನೀರು ಬಿಡುಗಡೆ ಮಾಡಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಪ್ರವಾಸ ಪ್ರಿಯರೇ, ದಯವಿಟ್ಟು ಗಮನಿಸಿ: ಕೆಲವು ದಿನ ಈ ಕ್ಷೇತ್ರಗಳತ್ತ ಪ್ರವಾಸ ಹೋಗಬೇಡಿ; ತಪ್ಪದೇ ಸ್ಟೋರಿ ಓದಿ!
ಇಂದು ಶುಕ್ರವಾರ ಆಗಿದ್ದರಿಂದ ಪೂಜೆ ಸಲ್ಲಿಸಿ ಸಾಂಪ್ರದಾಯಕವಾಗಿ ನೀರು ಬಿಡುಗಡೆ ಮಾಡಲಾಗಿದೆ. ನಾಳೆಯಿಂದ ಕಾವೇರಿ ನದಿಗೆ 1 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತೀರ್ಮಾನಿಸಿದ್ದಾರೆ. ನಾಳೆ ನದಿಗೆ ಮತ್ತಷ್ಟು ನೀರು ಬಿಡುಗಡೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಗುಡ್ನ್ಯೂಸ್.. ಕೆಆರ್‌ಎಸ್ ಡ್ಯಾಂ ತುಂಬಲು ಕೆಲವೇ ಅಡಿಗಳು ಮಾತ್ರ ಬಾಕಿ..
ಇಂದಿನ KRS ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 118.10 ಅಡಿ
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
ಇಂದಿನ ಸಾಮರ್ಥ್ಯ – 40.688 ಟಿಎಂಸಿ
ಒಳ ಹರಿವು – 46,165 ಕ್ಯೂಸೆಕ್
ಹೊರ ಹರಿವು – 2,732 ಕ್ಯೂಸೆಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ