newsfirstkannada.com

×

ಬಜೆಟ್​ನಲ್ಲಿ ಕೃಷಿಗೆ 1.52 ಲಕ್ಷ ಕೋಟಿ ಮೀಸಲು! ರೈತರಿಗೆ ಇದೇನಾ ಬಂಪರ್​ ಆಫರ್​?

Share :

Published July 23, 2024 at 12:31pm

    ನಿರ್ಮಲಾ ಸೀತಾರಾಮನ್​​ರವರಿಂದ ಬಜೆಟ್​ ಮಂಡನೆ

    ಗ್ರಾಮೀಣ ಭಾಗದಲ್ಲಿ ಆರ್ಥಿಕತೆಗೆ ಹೆಚ್ಚು ಒತ್ತು

    ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್​ ವ್ಯವಸ್ಥೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ರವರು 2024-25ರ ಬಜೆಟ್​ ಮಂಡಿಸುತ್ತಿದ್ದಾರೆ. ಬಜೆಟ್​ನಲ್ಲಿ ರೈತರಿಗೂ ಸಿಹಿ ಸುದ್ದಿ ನೀಡಿದ್ದಾರೆ. ಕೃಷಿಯನ್ನೇ ನಂಬಿದ್ದ ರೈತನಿಗೆ ಈ ಬಾರಿಯ ಬಜೆಟ್​ನಲ್ಲಿ ಏನೆಲ್ಲಾ ಸಿಕ್ಕಿದೆ ಎಂದು ನೋಡೋಣ..

ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ ಮೀಸಲಿಟ್ಟಿದೆ. ಕೃಷಿ ಸಂಶೋಧನೆಯಲ್ಲಿ ಬದಲಾವಣೆಗೆ ಆರ್ಥಿಕ ನೆರವು ನೀಡಿದೆ. ಉತ್ಪಾದನೆಯನ್ನು ಹೆಚ್ಚಿಸಲು ಕೃಷಿ ಸಂಶೋಧನೆಗೆ ಮಹತ್ವ ಕೊಡಲಾಗಿದೆ.

ಇದನ್ನೂ ಓದಿ: ಕೈಯಿಂದ ನೇಯ್ದ ವಿಶೇಷ ಸಾರಿ.. ನಿರ್ಮಲಾ ಸೀತಾರಾಮನ್​ ಧರಿಸಿರೋ ಸೀರೆ ವಿಶೇಷತೆ ಏನ್​ ಗೊತ್ತಾ?

2 ವರ್ಷದಲ್ಲಿ 1 ಕೋಟಿ ರೈತರಿಗೆ ನ್ಯಾಚುರಲ್ ಫಾರ್ಮಿಂಗ್​ಗೆ ನೆರವು ನೀಡಲು ಮುಂದಾಗಿದೆ. ತೈಲ ಬೀಜಗಳ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ ಗುರಿಯನ್ನು ಹೊಂದಿದೆ. ಗ್ರಾಮೀಣ ಭಾಗದಲ್ಲಿ ಆರ್ಥಿಕತೆಗೆ ಹೆಚ್ಚು ಒತ್ತು, ಇದಲ್ಲದೆ ರೈತರಿಗಾಗಿ 10 ಸಾವಿರ ಬಯೋ ರಿಸರ್ಚ್ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಈ ಬಾರಿಯ ಬಜೆಟ್​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Budget2024: ಬಿಹಾರ, ಆಂಧ್ರಕ್ಕೆ ಬಂಪರ್ ಗಿಫ್ಟ್‌; ಮೋದಿ ಬಜೆಟ್‌ನಲ್ಲಿ ಎರಡು ರಾಜ್ಯಗಳಿಗೆ ಸಿಕ್ಕಿದ್ದೆಷ್ಟು?

ಖಾರಿಫ್ ಬೆಳೆಗೆ ಡಿಜಿಟಲ್ ಕ್ರಾಪ್ ಸರ್ವೇ ನಡೆಸುವುದು, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ರೈತರಿಗೆ ಬೆಳೆ ಬೆಳೆಯಲು ಹೊಸ ಮಾದರಿಯ ಬೀಜಗಳು ವಿತರಿಸುವ ಬಗ್ಗೆ ಈ ಬಾರಿಯ ಬಜೆಟ್​ನಲ್ಲಿ ಒತ್ತು ನೀಡಲಾಗಿದೆ. ​

ಇದನ್ನೂ ಓದಿ: ಮದ್ವೆಯಾದ 3 ನಿಮಿಷಕ್ಕೆ ಡಿವೋರ್ಸ್​ ಪಡೆದ ದಂಪತಿ.. ಕಾರಣ ಮಾತ್ರ ವಿಚಿತ್ರ

ಇದಲ್ಲದೆ, ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್​ ವ್ಯವಸ್ಥೆ. ತರಕಾರಿ ಬೆಳೆಗಳ ಸಂಗ್ರಹಕ್ಕೆ ಸೂಕ್ತ ವ್ಯವಸ್ಥೆ,  ಬೆಳೆಗಳ ಉತ್ತೇಜನಕ್ಕಾಗಿ ರೈತರಿಗೆ ಸಹಾಯ ಮತ್ತು ನೈಸರ್ಗಿಕ ಕೃಷಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಜೆಟ್​ನಲ್ಲಿ ಕೃಷಿಗೆ 1.52 ಲಕ್ಷ ಕೋಟಿ ಮೀಸಲು! ರೈತರಿಗೆ ಇದೇನಾ ಬಂಪರ್​ ಆಫರ್​?

https://newsfirstlive.com/wp-content/uploads/2024/07/agriculture-edited.jpg

Load More