newsfirstkannada.com

ಸ್ಟಾರ್​ ಬೌಲರ್ಸ್ ನಾಚುವಂತೆ ಬೌಲಿಂಗ್.. ಕೇವಲ 14 ಬಾಲ್​​ನಲ್ಲಿ ಲಂಕಾ ಪಡೆಯ ಬೆನ್ನೆಲುಬು ಮುರಿದ ಪರಾಗ್..!

Share :

Published July 28, 2024 at 7:11am

    ರಿಯಾನ್ ಪರಾಗ್ ಟೀಂ ಇಂಡಿಯಾದ ಯಂಗ್ ಗನ್

    ಲಂಕಾ ವಿರುದ್ಧ ಟೀಂ ಇಂಡಿಯಾಗೆ 43 ರನ್​ಗಳ ಭರ್ಜರಿ ಗೆಲುವು

    ಮೊದಲ ಟಿ20 ಪಂದ್ಯ ಗೆದ್ದು ದಾಖಲೆ ಬರೆದ ಟೀಂ ಇಂಡಿಯಾ

ಶ್ರೀಲಂಕಾ ವಿರುದ್ಧ ನಡೆದ ಮೊದಲ ಟಿ-20 ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 43 ರನ್​​ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ತಂಡದ ಯಂಗ್ ಗನ್ ರಿಯಾನ್ ಪರಾಗ್ ಬೌಲಿಂಗ್​ನಲ್ಲಿ ಮಿಂಚಿದ್ದಾರೆ.

ಕೇವಲ 1.2 ಓವರ್ ಬಾಲ್ ಮಾಡಿರುವ ಪರಾಗ್ ಮೂರು ವಿಕೆಟ್ ಕಬಳಿಸಿ, ಸ್ಟಾರ್​ ಬೌಲರ್ಸ್​ಗೆ ಸೆಡ್ಡು ಹೊಡೆದಿದ್ದಾರೆ. 3.80 ಎಕನಾಮಿಯಲ್ಲಿ ಬೌಲ್ ಮಾಡಿರುವ ಅವರು, ಕೇವಲ ಐದು ರನ್ ನೀಡಿ 3 ವಿಕೆಟ್ ಕಿತ್ತು ವಿಶೇಷ ಸಾಧನೆ ಮಾಡಿದ್ದಾರೆ. ಕಮಿಂದು ಮೆಂಡೀಸ್, ಮಹೀಶ್ ತೀಕ್ಷಣ, ಮದುಶಂಕ ಅವರ ವಿಕೆಟ್ ಕಿತ್ತು ತಂಡದ ಗೆಲುವಿಗೆ ಶ್ರಮಿಸಿದರು. ಇನ್ನು ಬ್ಯಾಟಿಂಗ್​ನಲ್ಲೂ ನಿರೀಕ್ಷೆ ಮಾಡಲಾಗಿತ್ತು. ಆದರೆ 6 ಬಾಲ್​ಗೆ 7 ರನ್​ಗಳಿಸಿ ನಿರಾಸೆ ಮೂಡಿಸಿದರು.

ಇದನ್ನೂ ಓದಿ:ರೀಚಾರ್ಜ್ ಬೆಲೆ ಏರಿಸಿದ್ದ ಕಂಪನಿಗಳಿಗೆ TRAI ಗುನ್ನಾ.. ಮತ್ತೆ ಕಡಿಮೆ ಬೆಲೆಗೆ ಹೊಸ ಪ್ಲಾನ್..!

ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ 7 ವಿಕೆಟ್ ಕಳೆದುಕೊಂಡು 213 ರನ್​ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಲಂಕಾ, 19.2 ಓವರ್​ನಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 170 ರನ್​ಗಳಿಸಿ ಸೋಲಿಗೆ ಶರಣಾಯ್ತು.

ಇದನ್ನೂ ಓದಿ:ಬೂಮ್ರಾಗೆ ಬಿಗ್ ಶಾಕ್.. ಟೆಸ್ಟ್​ ತಂಡದ ಉಪನಾಯಕನ ಪಟ್ಟದಿಂದ ಕೊಕ್..!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಸ್ಟಾರ್​ ಬೌಲರ್ಸ್ ನಾಚುವಂತೆ ಬೌಲಿಂಗ್.. ಕೇವಲ 14 ಬಾಲ್​​ನಲ್ಲಿ ಲಂಕಾ ಪಡೆಯ ಬೆನ್ನೆಲುಬು ಮುರಿದ ಪರಾಗ್..!

https://newsfirstlive.com/wp-content/uploads/2024/07/Riyan-parag.jpg

Load More