newsfirstkannada.com

×

BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತ; ಆಮೇಲೇನಾಯ್ತು?

Share :

Published July 28, 2024 at 6:37pm

Update July 28, 2024 at 8:46pm

    ರಕ್ತಸ್ರಾವ ಹೆಚ್ಚಾದಂತೆ ಖಾಸಗಿ ಹೋಟೆಲ್​ನಿಂದ ಆಸ್ಪತ್ರೆಗೆ ಹೊರಟ HDK

    ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗಲೇ ಮೂಗಿನಲ್ಲಿ ಕಾಣಿಸಿಕೊಂಡ ರಕ್ತ

    ಜಯನಗರ ಅಪೋಲೋ ಆಸ್ಪತ್ರೆಗೆ ದಾಖಲಾದ ಹೆಚ್​.ಡಿ.ಕುಮಾರಸ್ವಾಮಿ

ಬೆಂಗಳೂರು: ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆ ಬಿಜೆಪಿ ಹಾಗೂ ಜೆಡಿಎಸ್​ನಿಂದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದೆ. ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತಾಡುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಶಿರೂರು ಗುಡ್ಡದಲ್ಲಿ ಮನಕಲಕುವ ಘಟನೆ.. ಊಟನೂ ತಿನ್ನದೇ ಮಾಲೀಕಗಾಗಿ ಕಾಯುತ್ತಿವೆ ನಾಯಿಗಳು

ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ, ಮುಡಾ ಹಗರಣದ ವಿವಾರವಾಗಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರು ಮಾತಾಡುತ್ತಿದ್ದರು. ಇದೇ ವೇಳೆ ಏಕಾಏಕಿ ಮೂಗಿನಿಂದ ರಕ್ತ ಬಂದಿದೆ. ಆ ಕೂಡಲೇ ಹೆಚ್​.ಡಿ.ಕುಮಾರಸ್ವಾಮಿ ಅವರು ಕರ್ಚಿಫ್​ನಿಂದ ಒರೆಸಿಕೊಂಡಿದ್ದಾರೆ. ಆದರೆ ಅಷ್ಟಕ್ಕೆ ನಿಲ್ಲದೆ ಅಧಿಕವಾಗಿ ರಕ್ತಸ್ರಾವ ಬಂದಿದೆ. ರಕ್ತಸ್ರಾವ ಹೆಚ್ಚಾದಂತೆ ಖಾಸಗಿ ಹೋಟೆಲ್​ನಿಂದ ಕುಮಾರಸ್ವಾಮಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಅವರನ್ನು ಕಳುಹಿಸಿಕೊಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತ; ಆಮೇಲೇನಾಯ್ತು?

https://newsfirstlive.com/wp-content/uploads/2024/07/hdk.jpg

Load More