ಶ್ರೀಲಂಕಾದಲ್ಲಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಪ್ರಾಕ್ಟೀಸ್
ಟೀಮ್ ಇಂಡಿಯಾ, ಶ್ರೀಲಂಕಾ ಮಧ್ಯೆ ಟಿ20 ಮತ್ತು ಏಕದಿನ ಸರಣಿ
ಭಾರತ ತಂಡದ ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟ ರೋಹಿತ್, ಕೊಹ್ಲಿ!
ಸದ್ಯ ನಡೆಯುತ್ತಿರೋ ಶ್ರೀಲಂಕಾ ವಿರುದ್ಧದ ಟಿ20 ಸರಣಿ ಮುಕ್ತಾಯ ಹಂತಕ್ಕೆ ಬಂದಿದೆ. ಈ ಬೆನ್ನಲ್ಲೇ 3 ಏಕದಿನ ಪಂದ್ಯಗಳ ಸರಣಿ ಶುರುವಾಗಲಿದೆ. ಈಗಾಗಲೇ ಶ್ರೀಲಂಕಾ ವಿರುದ್ಧದ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಆಗಿದೆ.
ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ, ರೋಹಿತ್ 20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಅಷ್ಟೇ ಅಲ್ಲದೇ ಶ್ರೀಲಂಕಾ ಪ್ರವಾಸದಿಂದ ರೆಸ್ಟ್ ಕೂಡ ಕೇಳಿದ್ದರು. ಬಿಸಿಸಿಐ ಕೊಹ್ಲಿ, ರೋಹಿತ್ ಮತ್ತು ಬುಮ್ರಾಗೆ ರೆಸ್ಟ್ ನೀಡಿತ್ತು.
ಗಂಭೀರ್ ಕೋಚ್ ಆದ ಬಳಿಕ ಇದು ಮೊದಲ ಸರಣಿ ಆಗಿದ್ದು, ಮೂವರು ಸ್ಟಾರ್ ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಸೀರೀಸ್ ಆಡಲೇಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ವಿರಾಟ್ ಕೊಹ್ಲಿ, ರೋಹಿತ್ ಸಮ್ಮತಿಸಿದ್ದು, ಈಗ ತಂಡಕ್ಕೆ ವಾಪಸ್ಸಾಗಿದ್ದಾರೆ.
ಶ್ರೀಲಂಕಾಗೆ ಬಂದಿಳಿದ ಕೊಹ್ಲಿ, ರೋಹಿತ್..!
ಇನ್ನು, ಮುಂಬೈ ಏರ್ಪೋರ್ಟ್ನಿಂದ ನೇರ ಶ್ರೀಲಂಕಾಗೆ ಬಂದು ಕ್ಯಾಪ್ಟನ್ ರೋಹಿತ್ ಶರ್ಮಾ, ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಲ್ಯಾಂಡ್ ಆಗಿದ್ದಾರೆ. ಶ್ರೀಲಂಕಾ ವಿರುದ್ಧ ಸರಣಿಗಾಗಿ ಈಗಾಗಲೇ ನೆಟ್ನಲ್ಲಿ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಕೊಹ್ಲಿ, ರೋಹಿತ್ ನೆಟ್ನಲ್ಲಿ ಪ್ರಾಕ್ಟೀಸ್ ಮಾಡುತ್ತಿರೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಮೂಲಕ ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ.
ಏಕದಿನ ಸರಣಿಗೆ ಭಾರತದ ತಂಡ ಹೀಗಿದೆ..!
ರೋಹಿತ್ ಶರ್ಮಾ (ಕ್ಯಾಪ್ಟನ್), ಶುಭ್ಮನ್ ಗಿಲ್ (ವೈಎಸ್ ಕ್ಯಾಪ್ಟನ್), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಶ್‌ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್