ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಹಿನ್ನೆಲೆ
ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ
ಮುಂಜಾಗೃತ ಕ್ರಮವಾಗಿ ಮತ್ತೆ ರಜೆ ನೀಡಿ ಆದೇಶ
ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಮತ್ತೆ ವ್ಯಾಪಕ ಮಳೆ ಶುರುವಾಗಿದ್ದು, ಐದು ತಾಲೂಕುಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆಯಾಗಿದೆ.
ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಈ ಆದೇಶ ನೀಡಿದ್ದಾರೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಕಳೆದ ಐದಾರು ದಿನಗಳಿಂದ ಕೊಂಚ ಬ್ರೇಕ್ ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ.
ಇದನ್ನೂ ಓದಿ:Landslide: 5 ವರ್ಷದ ಹಿಂದೆ ಕೇರಳ ಪುತ್ತುಮಲೆ ದುರಂತ.. ಅದೇ ಜಾಗದಿಂದ 2 ಕಿಮೀ ದೂರದಲ್ಲಿ ಪರ್ವತ ಪ್ರವಾಹ..!
ಮಳೆಯಿಂದಾಗಿ ಭಾರೀ ಅನಾಹುತ ಆಗುವ ಸೂಚನೆ ಹಿನ್ನೆಲೆಯಲ್ಲಿ, ಮುಂಜಾಗೃತ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನು ಘಟ್ಟದ ಮೇಲಿನ ತಾಲೂಕುಗಳಿಗೆ ರಜೆ ಇಲ್ಲ. ಎಂದಿನಂತೆ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸಲಿವೆ.
ಇದನ್ನೂ ಓದಿ:ಕೇರಳ ಗುಡ್ಡ ಕುಸಿತದಲ್ಲಿ ಕರ್ನಾಟಕದ ಅಜ್ಜಿ, ಮೊಮ್ಮಗ ನಾಪತ್ತೆ.. ಇದೇ ಕುಟುಂಬದ ಮೂವರ ರೋಚಕ ರಕ್ಷಣೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ