newsfirstkannada.com

ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅವಘಡ.. ಆತ್ಮಹ* ಮಾಡಿಕೊಂಡ 49 ವರ್ಷದ ವ್ಯಕ್ತಿ

Share :

Published August 9, 2024 at 8:27am

    ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಪ್ರಾಣಬಿಟ್ಟ 49 ವರ್ಷದ ವ್ಯಕ್ತಿ

    ಇಂಡಿಯನ್​ ಆಯಿಲ್​ ಕಾರ್ಪೋರೇಷನ್​​ ಲಿಮಿಡೆಟ್​ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ

    ಆತ್ಮಹತ್ಯೆಯ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ.. ಸೂಸೈಡ್​ ಮಾಡಲು ಕಾರಣವೇನು ಗೊತ್ತಾ?

ಸಾರ್ವಜನಿಕ ಸ್ಥಳವಾದ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಇದೀಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. 49 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಪ್ರಾಣ ಬಿಟ್ಟಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ ಈ ಘಟನೆ ನಡೆದಿದೆ. ಸೂರಜ್ಮಲ್​​ ಮೆಟ್ರೋ ನಿಲ್ದಾಣದಲ್ಲಿ 49 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿದ್ದಾರೆ. ಮಧ್ಯಾಹ್ನ ಸುಮಾರು 1.03ರ ಸುಮಾರಿಗೆ ಫ್ಲಾಟ್​ಫಾರ್ಮ್​ 1ರಿಂದ ರಸ್ತೆಗೆ ಜಿಗಿದಿದ್ದಾರೆ.

ಇದನ್ನೂ ಓದಿ: ದಂಡಪಿಂಡ ಅಂತ ಕರೆದಿದ್ದಕ್ಕೆ ಚಾಕು ಎಸೆದ ಅಣ್ಣ.. ತಮ್ಮನ ಎದೆಗೆ ಬಂದು ಚುಚ್ಚಿದ ಚೂರಿ.. ಅಲ್ಲೇ ಸಾವು

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಹರೀಶ್​ ಎಂದು ಗುರುತಿಸಲಾಗಿದೆ. ಇಂಡಿಯನ್​ ಆಯಿಲ್​ ಕಾರ್ಪೋರೇಷನ್​​ ಲಿಮಿಡೆಟ್​​ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲ.

ಇದನ್ನೂ ಓದಿ: 2024 Olympics: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

ಇನ್ನು ವ್ಯಕ್ತಿ ಆತ್ಮಹತ್ಯೆ ಮಾಡುವ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಭದ್ರತಾ ಸಿಬ್ಬಂದಿಗಳು ವ್ಯಕ್ತಿಯನ್ನು ರಕ್ಷಿಸಲು ಮುಂದಾದರೂ ಸಹ ನಿರಾಕರಿಸಿ ರಸ್ತೆಗೆ ಜಿಗಿದಿದ್ದಾರೆ. ಪರಿಣಾಮ ಸಾವನ್ನಪ್ಪಿದ್ದಾರೆ. ಹರೀಶ್​​ ಆತ್ಮಹತ್ಯೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅವಘಡ.. ಆತ್ಮಹ* ಮಾಡಿಕೊಂಡ 49 ವರ್ಷದ ವ್ಯಕ್ತಿ

https://newsfirstlive.com/wp-content/uploads/2024/08/Delhi-Metro.jpg

Load More