ಶಿರೂರು ಗುಡ್ಡಕುಸಿತ ಪ್ರಕರಣ ಸಂಭವಿಸಿ ಇಂದಿಗೆ 30 ದಿನ
ಲಾರಿ ಚಾಲಕ ಅರ್ಜುನ್, ಜಗನ್ನಾಥ ನಾಯ್ಕ, ಲೋಕೇಶ್ಗಾಗಿ ಹುಡುಕಾಟ
ಮುಳುಗು ತಜ್ಞ ಈಶ್ವರ್ ಮಲ್ಪೆಯವರಿಂದ ನೀರಿನಾಳಕ್ಕೆ ಇಳಿದು ಶೋಧ
ಅಂಕೋಲಾ ಶಿರೂರು ಗುಡ್ಡಕುಸಿತ ಪ್ರಕರಣ ಸಂಭವಿಸಿ ಇಂದಿಗೆ 30 ದಿನ. ಲಾರಿ ಚಾಲಕ ಅರ್ಜುನ್, ಜಗನ್ನಾಥ ನಾಯ್ಕ, ಲೋಕೇಶ್ ಮೃತದೇಹ ಇನ್ನು ಪತ್ತೆಯಾಗಿಲ್ಲ. ಹೀಗಾಗಿ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ನಿನ್ನೆ ಎರಡನೇಯ ಹಂತದ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮುಳುಗು ತಜ್ಞ ಈಶ್ವರ್ ಮಲ್ಪೆಯವರು ನೀರಿನಾಳಕ್ಕೆ ಇಳಿದು ಶೋಧ ನಡೆಸಿದ್ದಾರೆ. ಈ ವೇಳೆ ಕೆಲವು ಕುರುಹುಗಳು ಪತ್ತೆಯಾಗಿವೆ
ಗಂಗಾವಳಿ ನದಿಯ ಹರಿವು ಕಡಿಮೆಯಾಗಿರುವ ಹಿನ್ನಲೆ ನಿನ್ನೆ ಶೋಧ ಕಾರ್ಯ ಪುನರಾರಂಭಿಸಿದ್ದಾರೆ. ಈಶ್ವರ್ ಮಲ್ಪೆ ತಂಡದಿಂದ ಅರ್ಜುನ್ ಲಾರಿಗಾಗಿ ಹುಡುಕಾಟ ನಡೆದಿದೆ. ಈ ವೇಳೆ ಲಾರಿಯ ವೀಲ್ ಜಾಕ್ ಈಶ್ವರ್ ಮಲ್ಪೆಗೆ ಸಿಕ್ಕಿದೆ. ಮಾತ್ರವಲ್ಲದೆ, ಲಾರಿಯ ಪಾರ್ಟ್ ಒಂದು ಸಿಕ್ಕಿದೆ.
ಇದನ್ನೂ ಓದಿ: ಭೋವಿ ಹಗರಣಗಳ ತನಿಖೆ ಚುರುಕು.. ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣಗಳ ಬೇಟೆಯಾಡಲು ನಿಂತ ಕಾಂಗ್ರೆಸ್
ಇಂದು ಸಹ ಗಂಗಾವಳಿ ನದಿಯಲ್ಲಿ ಶೋಧ ಮುಂದುವರೆಯಲಿದೆ. ಬೆಳಿಗ್ಗೆ 8:30ರ ನಂತರ ಕಾರ್ಯಾಚರಣೆ ಆರಂಭ ಮಾಡುವ ಸಾಧ್ಯತೆ ಇದೆ. NDRF, SDRF, ನೌಕಾನೆಲೆ ತಂಡದಿಂದಲೂ ಕಾರ್ಯಾಚರಣೆ ನಡೆಯುವ ಸಾಧ್ಯತೆ ಇದೆ.
ಇದನ್ನೂ ಓದಿ: ಗಾಂಜಾ ಸೇದ್ತಿದ್ದ, ತನ್ನದೇ ಮನೆಯಲ್ಲೇ ಕಳ್ಳತನ ಮಾಡ್ತಿದ್ದ! ದುನಿಯಾ ವಿಜಯ್ ಜೊತೆ ಸತ್ಯ ಬಿಚ್ಚಿಟ್ಟ 16 ವರ್ಷದ ಬಾಲಕ
ಶಾಸಕ ಸತೀಶ್ ಸೈಲ್ ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಮುಂದುವರೆಸುವುದಾಗಿ ತಿಳಿಸಿದ್ದು, ಜಗನ್ನಾಥ ನಾಯ್ಕ, ಲೋಕೇಶ್, ಕೇರಳದ ಅರ್ಜುನ್‌ಗಾಗಿ ಶೋಧ ಇಂದು ಕೂಡ ನಡೆಯಲಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ