newsfirstkannada.com

ಒಂದಲ್ಲ, ಎರಡಲ್ಲ ಬರೋಬ್ಬರಿ ಒಂದು ಸಾವಿರ ಅಕೌಂಟ್‌ ಬ್ಲಾಕ್‌ ಮಾಡಿದ ನಟಿ ಜ್ಯೋತಿ ರೈ; ಕಾರಣವೇನು?

Share :

Published August 15, 2024 at 11:51am

    ತೆಲುಗು ಸಿನಿಮಾ, ಧಾರಾವಾಹಿಗಳಲ್ಲಿ ಸಖತ್ ಬ್ಯುಸಿ ಆಗಿರೋ ನಟಿ

    ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತದೆ ನಟಿಯ ಫೋಟೋಸ್

    ಇನ್​ಸ್ಟಾಗ್ರಾಮ್​ ಸ್ಟೋರಿ ಶೇರ್ ಮಾಡಿಕೊಂಡು ನಟಿ ಹೇಳಿದ್ದೇನು?

ಕನ್ನಡ ಕಿರುತೆರೆಯಲ್ಲಿ ಕಿನ್ನರಿ ಸೀರಿಯಲ್​ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ಜ್ಯೋತಿ ರೈ ಅವರು ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಸೋಷಿಯಲ್‌ ಮೀಡಿಯಾದಲ್ಲಿ ಸೆನ್ಸೆಷನ್ ಕ್ರಿಯೆಟ್‌ ಮಾಡಿ ಬಿಟ್ಟಿದ್ದಾರೆ. ಮೊನ್ನೆಯಷ್ಟೇ ಹಾಟ್​ ಫೋಟೋಸ್​ ಶೇರ್ ಮಾಡಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದರು.

ಇದನ್ನೂ ಓದಿ: ಅಬ್ಬಬ್ಬಾ.. ಕಿನ್ನರಿ ಸೀರಿಯಲ್​ ನಟಿ ಜ್ಯೋತಿ ರೈ ಹೊಸ ಫೋಟೋಗೆ ಬೆಚ್ಚಿ ಬಿದ್ದ ನೆಟ್ಟಿಗರು; ಏನಂದ್ರು ಗೊತ್ತಾ?

ಇದೀಗ ಮತ್ತೊಂದು ವಿಚಾರದಲ್ಲಿ ನಟಿ ಜ್ಯೋತಿ ರೈ ಅಭಿಮಾನಿಗಳಿಗೆ ಶಾಕ್​ ನೀಡಿದ್ದಾರೆ. ಈಗ ತಮ್ಮ ಪೋಸ್ಟ್‌ಗಳಿಗೆ ಬಂದ ಕೆಟ್ಟ ಕಾಮೆಂಟ್‌ ಮಾಡುತ್ತಿದ್ದ ವ್ಯಕ್ತಿಗಳಿಗೆ ಸಖತ್‌ ಪಾಠ ಕಲಿಸಿದ್ದಾರೆ. ಅಂದು ತಮ್ಮ ವಿರುದ್ಧ ಕೆಟ್ಟ ಕಮೆಂಟ್​​ಗಳನ್ನು ಹಾಕುತ್ತಿದ್ದವರ ವಿರುದ್ಧ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದರು.

ಇಂದು ಏನ್ಮಾಡಿದ್ರು?

ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ದಿನಕ್ಕೊಂದು ಶೇರ್ ಮಾಡಿಕೊಳ್ಳುತ್ತಿದ್ದ ಹೊಸ ಹೊಸ ಪೋಟೋಗಳಿಗೆ ಹೆಚ್ಚಿನವರು ಜ್ಯೋತಿ ರೈ ಬ್ಯೂಟಿ ಬಗ್ಗೆ ಕಾಮೆಂಟ್‌ ಮಾಡಿದ್ದರು. ಅದರ ಜೊತೆಗೆ ಕೆಲವರು ಅಶ್ಲೀಲವಾಗಿ ಕಾಮೆಂಟ್‌ ಹಾಕಿದ್ದರು. ಕೆಟ್ಟ ಕಮೆಂಟ್​ಗಳು ಬರುತ್ತಿದ್ದ ಅಕೌಂಟ್​ ಬ್ಲಾಕ್ ಮಾಡಿದ್ದಾರೆ.

ಇದನ್ನೂ ಓದಿ: ವೀಕ್ಷಕರಿಗೆ ಗುಡ್​​ನ್ಯೂಸ್​; ಶೀಘ್ರದಲ್ಲೇ ಬರಲಿದೆ ಬಿಗ್​ಬಾಸ್​ ಸೀಸನ್​ 11ರ ಹೊಸ ಪ್ರೋಮೋ..!

ಈ ಬಗ್ಗೆ ಇನ್​ಸ್ಟಾ ಸ್ಟೋರಿಯಲ್ಲಿ ನಟಿ ಮಾಹಿತಿ ನೀಡಿದ್ದಾರೆ. ಇನ್​ಸ್ಟಾಗ್ರಾಮ್​ ಬ್ಲಾಕ್‌ ಫೀಚರ್‌ಅನ್ನು ನಾನು ಉತ್ತಮವಾಗಿ ಬಳಸಿಕೊಂಡಿದ್ದೇನೆ. ಕಾಮೆಂಟ್‌ ಸೆಕ್ಷನ್‌ನಲ್ಲಿ ಕೆಟ್ಟ ಹಾಗೂ ಅಗೌರವದಿಂದ ಮೆಸೇಜ್‌ ಮಾಡುವ ಮೂಲಕ ಕೆಟ್ಟ ವರ್ತನೆ ತೋರಿದ್ದ 1 ಸಾವಿರಕ್ಕೂ ಅಧಿಕ ವೈಯಕ್ತಿಕ ಖಾತೆಗಳನ್ನು ನಾನು ತೆಗೆದುಹಾಕಿದ್ದೇನೆ. ಅವರೊಂದಿಗೆ ಮಾತುಕತೆ ಮಾಡುವ ಮೂಲಕ ಚರ್ಚೆ ಮಾಡೋದು ನನಗೆ ಇಷ್ಟವಿಲ್ಲ. ಒಳ್ಳೆಯ ವಿಚಾರಗಳಿಗೆ ಸೋಶಿಯಲ್ ಮೀಡಿಯಾ ವೇದಿಕೆಯನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಒಂದಲ್ಲ, ಎರಡಲ್ಲ ಬರೋಬ್ಬರಿ ಒಂದು ಸಾವಿರ ಅಕೌಂಟ್‌ ಬ್ಲಾಕ್‌ ಮಾಡಿದ ನಟಿ ಜ್ಯೋತಿ ರೈ; ಕಾರಣವೇನು?

https://newsfirstlive.com/wp-content/uploads/2024/08/jothi1.jpg

Load More