ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತೆ ಅನು ವಿಡಿಯೋ
ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ದಿಟ್ಟ ಮಹಿಳೆ ಅಕ್ಕ ಅನು
ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ ಕೆಚ್ಚೆದೆಯ ಕನ್ನಡತಿ
ಕನ್ನಡತಿ ‘ಅಕ್ಕ ಅನು’ ಯಾರಿಗೆ ಗೊತ್ತಿಲ್ಲ ಹೇಳಿ? ಸೋಷಿಯಲ್ ಮೀಡಿಯಾ ಬಳಕೆದಾರರು ಇವರನ್ನು ಪ್ರತಿ ದಿನ ನೋಡಿರುತ್ತಾರೆ. ಒಂದಲ್ಲಾ ಒಂದು ವಿಚಾರಕ್ಕೆ ಅಕ್ಕ ಅನು ಸುದ್ದಿಯಲ್ಲಿ ಇರುತ್ತಾರೆ. ಸರ್ಕಾರಿ ಶಾಲೆ, ದೇವಾಲಯ ಸೇರಿದಂತೆ ಇತರೆ ಪಾರಂಪರಿಕ ತಾಣಗಳಿಗೆ ಹೋಗಿ ಸ್ವಚ್ಛತೆ ಮತ್ತು ಪುನರುಜ್ಜೀವನ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ.
ಇದನ್ನೂ ಓದಿ: ಕೆಚ್ಚೆದೆಯ ಕನ್ನಡತಿ ಅಕ್ಕ ಅನು ಕೆಲಸಕ್ಕೆ ಫುಲ್ ಫಿದಾ; ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ನೆಟ್ಟಿಗರು..!
ಈ ಬಗ್ಗೆ ಹಲವು ವಿಡಿಯೋಗಳನ್ನು ಸಹ ಅಕ್ಕ ಅನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲೂ ಅನು ಅವರು ಮಾಡುವ ಕೆಲಸಕ್ಕೆ ಸಾಕಷ್ಟು ಜನ ಮೆಚ್ಚುಗೆ ಸಹ ವ್ಯಕ್ತಪಡಿಸುತ್ತಿರುತ್ತಾರೆ. ಇನ್ನೂ ಕೆಲವರು ಅವರ ಕೆಲಸಕ್ಕೆ ಅಡೆ-ತಡೆ ಉಂಟು ಮಾಡ್ತಿರುತ್ತಾರೆ. ಆದರೆ ಅವರು ಮಾತ್ರ ಯಾವುದಕ್ಕೂ ತಲೆ ಕಡೆಸಿಕೊಳ್ಳದೇ ತಮ್ಮದೆಯಾದ ಕೆಲಸದಲ್ಲಿ ಬ್ಯುಸಿ ಆಗಿರುತ್ತಾರೆ.
ಕೆಚ್ಚೆದೆಯ ಕನ್ನಡತಿ ಅಂತಲೇ ಕರೆಸಿಕೊಳ್ಳುವ ಅಕ್ಕ ಅನು ಸರಕಾರಿ ಶಾಲೆಗೆ ಭೇಟಿ ಕೊಟ್ಟಿದ್ದರು. ಆಗ ಶಾಲೆಯ ವಿದ್ಯಾರ್ಥಿಗಳು ಅನು ಅವರ ಸುತ್ತಮುತ್ತ ಕುಳಿತುಕೊಂಡಿದ್ದರು. ಜೊತೆಗೆ ಅಕ್ಕ ಅವರ ಜಡೆ ಹೆಣೆದಿದ್ದಾರೆ. ಇದೇ ವಿಡಿಯೋವನ್ನು ಅನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಆ ವಿಡಿಯೋ ಜೊತೆಗೆ ನನ್ನ ಪ್ರೀತಿಯ ಸುತ್ತ ಇರುವ ಮುತ್ತುಗಳು. ಈ ಮುತ್ತುಗಳಿಂದ ನಾನು ಸುಂದರವಾಗಿ ಕಾಣುತ್ತಿದ್ದೇನೆ ಅಂತ ಬರೆದುಕೊಂಡಿದ್ದಾರೆ.
View this post on Instagram
ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಆ ಮಕ್ಕಳು ಮುತ್ತ ಆದರೆ ನೀನು ವಜ್ರ ಅಕ್ಕ, ಎಷ್ಟು ಚೆನ್ನಾಗಿ ಜಡೆ ಹಾಕಿದರೆ ಅನು ಅಕ್ಕ. ಅನು ಅಕ್ಕ ಯಾವತ್ತಿದ್ರೂ ಅಪ್ಪಟ ಮುತ್ತು ಅಂತೆಲ್ಲಾ ಕಾಮೆಂಟ್ಸ್ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ