ಖಾಸಗಿ ಟೆಲಿಕಾಂ ಕಂಪನಿಗಳ ಬೆಲೆ ಏರಿಕೆ ಬಿಸಿ
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ನತ್ತ ಮುಖ ಗ್ರಾಹಕರು
229 ರೂಪಾಯಿ ರೀಚಾರ್ಜ್ ಪ್ಲಾನ್ನಲ್ಲಿದೆ ಹಲವು ಬೆನಿಫಿಟ್ಸ್
ರಿಲಯನ್ಸ್ ಜಿಯೋ ಸೇರಿ ಖಾಸಗಿ ಟೆಲಿಕಾಂ ಕಂಪನಿಗಳು ರೀಚಾರ್ಜ್ ಬೆಲೆಯನ್ನು ಏರಿಸಿವೆ. ಬೆಲೆ ಏರಿಕೆಯ ಬಿಸಿಯಿಂದ ಬಳಕೆದಾರರು ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ನತ್ತ ಮುಖ ಮಾಡಿದ್ದಾರೆ. ಮಾತ್ರವಲ್ಲದೆ ಉತ್ತಮ ರೀಚಾರ್ಜ್ಗಳನ್ನು ಆಯ್ಕೆ ಮಾಡುವ ಮೂಲಕ ರೀಚಾರ್ಜ್ ಮಾಡುತ್ತಿದ್ದಾರೆ.
ಟೆಲಿಕಾಂ ಖಾಸಗಿ ಕಂಪನಿಗಳ ಬೆಲೆ ಏರಿಕೆಯಿಂದ ಬಿಎಸ್ಎನ್ಎಲ್ 229 ರೂಪಾಯಿಯ ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್ ಭಾರೀ ಜನಪ್ರಿಯತೆ ಪಡೆಯುತ್ತಿದೆ. ಇದರ ಮೂಲಕ 30 ದಿನಗಳವರೆಗೆ ಬಳಕೆದಾರರು ಯಾವುದೇ ನೆಟ್ವರ್ಕ್ಗೆ ಉಚಿತ ಕರೆ ಮಾಡಬಹುದಾಗಿದೆ.
ಇದನ್ನೂ ಓದಿ: ಇದೇ ವಿರಾಟ್ ಜೀವನದ ಕಠಿಣ ಸವಾಲು.. ನಂಬಿಕೆ ಮತ್ತು ದೇವರ ಪರೀಕ್ಷೆ ಬಗ್ಗೆ ಮಾತನಾಡಿದ ಕಿಂಗ್ ಕೊಹ್ಲಿ
ಬಿಎಸ್ಎನ್ಎಲ್ 229 ರೀಚಾರ್ಜ್ ಪ್ಲಾನ್ ಮೂಲಕ ಅನಿಯಮಿತ ಮತ್ತು ಸ್ಥಳೀಯ ಕರೆಗಳನ್ನು ಉಚಿತವಾಗಿ ನೀಡುತ್ತದೆ. ಜೊತೆಗೆ ಡೇಟಾ ಪ್ರಯೋಜನ ಕೂಡ ಇದರಲ್ಲಿದೆ. ಈ ಯೋಜನೆಯನ್ನು ಅಳವಡಿಸಿಕೊಂಡವರು 60ಜಿಬಿ ಡೇಟಾ ಪಡೆಯುತ್ತಾರೆ. ಅಂದರೆ ಪ್ರತಿದಿನ 2ಜಿಬಿ ಡೇಟಾ ಒದಗಿಸುತ್ತದೆ.
ಇದನ್ನೂ ಓದಿ: ಭಾರತದ ಮೊದಲ eSIM ಇದು! ಇನ್ಮುಂದೆ ರೋಮಿಂಗ್ ಸಮಸ್ಯೆಗೆ ಹೇಳಿ ಟಾಟಾ ಗುಡ್ ಬೈ
ಇದಲ್ಲದೆ, ಜಿಯೋ, ಏರ್ಲೆಟ್ ವೊಡಾಫೊನ್ನಂತೆಯೇ ಕಾಂಪ್ಲಿಮೆಂಟರಿ ಎಸ್ಎಮ್ಎಸ್ ಕೂಡ ಒಳಗೊಂಡಿದೆ. ಪ್ರತಿದಿನ 100 ಎಸ್ಎಮ್ಎಸ್ ಉಚಿತವಾಗಿ ಸಿಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ