ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರು
ಅನುಮತಿ ಬೆನ್ನಲ್ಲೆ ಅಲರ್ಟ್ ಆದ ಸಿಎಂ ಸಿದ್ದರಾಮಯ್ಯನವರ ಲೀಗಲ್ ಟೀಂ
ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲು ಸಿದ್ಧತೆ
ಬೆಂಗಳೂರು: ಮುಡಾ ಪ್ರಕರಣದಲ್ಲಿ ಪತ್ನಿ ಅಕ್ರಮವಾಗಿ 14 ಸೈಟ್ ಪಡೆದಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅನುಮತಿ ನೀಡಿದ ಬೆನ್ನೆಲ್ಲೆ ಸಿದ್ದರಾಮಯ್ಯನವರ ಲೀಗಲ್ ಟೀಂ ಅಲರ್ಟ್ ಆಗಿದೆ.
ಇದನ್ನೂ ಓದಿ: ಮೂಡಾ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ.. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ಅನುಮತಿ
ಇಂದು 12 ಗಂಟೆಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲು ಭರದ ಸಿದ್ಧತೆ ನಡೆಸಿದೆ ಸಿದ್ದರಾಮಯ್ಯನವರ ಕಾನೂನು ಪರಿಣಿತರ ತಂಡ. ರಾಜಕೀಯ ದುರುದ್ದೇಶದಿಂದ ಈ ಅನುಮತಿಯನ್ನು ನೀಡಲಾಗಿದೆ ಎನ್ನುವುದರ ಜೊತೆಗೆ ಕಾನೂನಿನ ಮಾನ್ಯತೆಯನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಸಜ್ಜಾಗಿದೆ.
ಸಿನಿಯರ್ ಪೊನ್ನಣ್ಣ ಅವರ ಕಚೇರಿಯಿಂದ ಅರ್ಜಿ ರೆಡಿಯಾಗಿದ್ದು ಪಿಸಿ ಆ್ಯಕ್ಟ್ ಸೆಕ್ಷನ್ 19ರ ಅಡಿ ನೀಡಿರುವ ಅನುಮತಿಯನ್ನು ರದ್ದುಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಲಿದೆ. ಈಗಾಗಲೇ ಸಿದ್ದರಾಮಯ್ಯನವರ ಲೀಗಲ್ ಟೀಂ ಅರ್ಜಿ ರೆಡಿಮಾಡಿಕೊಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ