newsfirstkannada.com

BREAKING: ಅರವಿಂದ್ ಕೇಜ್ರಿವಾಲ್ ಶಾಕಿಂಗ್ ಹೇಳಿಕೆ.. ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ?

Share :

Published September 15, 2024 at 1:08pm

Update September 15, 2024 at 1:12pm

    ಅಬಕಾರಿ ನೀತಿ ಹಗರಣದಲ್ಲಿ ಜೈಲು ಸೇರಿದ್ದ ಕೇಜ್ರಿವಾಲ್

    ಜೈಲಿಂದ ಹೊರ ಬಂದ ಬೆನ್ನಲ್ಲೇ ಬಿಗ್ ಶಾಕ್ ಕೊಟ್ಟ ಸಿಎಂ

    ದೆಹಲಿ ಜನರ ಬಳಿ ನ್ಯಾಯಯುತವಾಗಿ ಮತ ಕೇಳುತ್ತೇನೆ

ನವದೆಹಲಿ: ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಬೆನ್ನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಇನ್ನು 2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೇಜ್ರಿವಾಲ್ ಅವರು ಹೇಳಿದ್ದಾರೆ.

ಇನ್ನು ಎರಡು ದಿಗಗಳಲ್ಲಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಜನರ ಬಳಿಗೆ ಹೋಗುತ್ತೇನೆ. ಮತದಾರರು ತೀರ್ಪು ಪ್ರಕಟಿಸುವವರೆಗೂ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವುದಿಲ್ಲ. ದೆಹಲಿ ಎಲೆಕ್ಷನ್​ 2025ರ ಫೆಬ್ರುವರಿಯಲ್ಲಿ ನಡೆಯಲಿದೆ. ಅದಕ್ಕಿಂತ ಮುಂಚಿತವಾಗಿಯೇ ಎಲೆಕ್ಷನ್ ನಡೆಸಬೇಕು. ಮಹಾರಾಷ್ಟ್ರದ ಎಲೆಕ್ಷನ್​ ಜೊತೆಗೆ ದೆಹಲಿ ಚುನಾವಣೆ ನಡೆಸಬೇಕು. ಕೇಜ್ರಿವಾಲ್ ನಿರಪರಾಧಿ ಅಥವಾ ಅಪರಾಧಿಯೇ ಎಂಬುದನ್ನು ಜನರು ನಿರ್ಧಾರ ಮಾಡುತ್ತಾರೆ. ನಾನು ಕೆಲಸ ಮಾಡಿದ್ದರೆ ಜನರು ನನಗೆ ಮತ ನೀಡುತ್ತಾರೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: SBIನಲ್ಲಿ 1000ಕ್ಕೂ ಅಧಿಕ ಹುದ್ದೆಗಳು ಕಾಲ್​ಫಾರ್ಮ್.. ಬ್ಯಾಂಕ್​ನಲ್ಲಿ ಕೆಲಸ ಹುಡುಕುವವರಿಗೆ ಸುವರ್ಣಾವಕಾಶ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಅರವಿಂದ್ ಕೇಜ್ರಿವಾಲ್ ಶಾಕಿಂಗ್ ಹೇಳಿಕೆ.. ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ?

https://newsfirstlive.com/wp-content/uploads/2023/11/Delhi-Cm-Aravind-Kejriwal.jpg

Load More