newsfirstkannada.com

ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಬಿಗ್ ಶಾಕ್; ಎಸ್ಐಟಿ ಅಧಿಕಾರಿಗಳು ಮಾಡಿದ್ದೇನು?

Share :

Published September 28, 2024 at 9:41am

Update September 28, 2024 at 9:43am

    ಮುನಿರತ್ನ ಮನೆ ಮೇಲೆ ಎಸ್​​ಐಟಿ ಅಧಿಕಾರಿಗಳು ದಾಳಿ

    ವೈಯಾಲಿಕಾವಲ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ

    ಮನೆ, ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಪರಿಶೀಲನೆ

ಬೆಂಗಳೂರು: ಅತ್ಯಾ*ರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇದೀಗ ಎಸ್​ಐಟಿ ಅಧಿಕಾರಿಗಳು ಅವರ ಮನೆ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ವೈಯಾಲಿಕಾವಲ್ ಬಳಿಯಿರುವ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮೂರು ಕೇಸ್​ಗಳ ಸಂಬಂಧ ಎಸ್​ಐಟಿ ಅಧಿಕಾರಿಗಳು ತನಿಖೆ ನಡೆಸ್ತಿದ್ದಾರೆ. ಜೀವ ಬೆದರಿಕೆ, ಅತ್ಯಾ*ರ, ಜಾತಿ ನಿಂದನೆ ಪ್ರಕರಣಗಳು ಮುನಿರತ್ನ ವಿರುದ್ಧ ದಾಖಲಾಗಿವೆ.

ಇಂದು ಮನೆ, ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ಪರಿಶೀಲನೆ ನಡೆಸ್ತಿದ್ದಾರೆ. DySP ಕವಿತಾ ನೇತೃತ್ವದಲ್ಲಿ ದಾಳಿ ನಡೆದಿದೆ. ವೈಯಾಲಿಕಾವಲ್ ಮನೆ ಮೇಲೆ 15 ಪೊಲೀಸರಿಂದ ದಾಳಿ ನಡೆಸಲಾಗಿದೆ. ಪ್ರಕರಣಗಳ ಸಂಬಂಧ ದಾಖಲೆಗಳು, ಟೆಕ್ನಿಕಲ್ ಎವಿಡೆನ್ಸ್​ಗಾಗಿ ಶೋಧಕಾರ್ಯ ನಡೆಸ್ತಿದ್ದಾರೆ.

ಇದನ್ನೂ ಓದಿ:ಮಹಿಳೆಯರಲ್ಲಿ ಕಂಡುಬರುವ ಈ ಲಕ್ಷಣಗಳು ಕ್ಯಾನ್ಸರ್ ಚಿಹ್ನೆ ಆಗಿರಬಹುದು.. ಈಗಲೇ ಎಚ್ಚೆತ್ತುಕೊಳ್ಳಿ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಬಿಗ್ ಶಾಕ್; ಎಸ್ಐಟಿ ಅಧಿಕಾರಿಗಳು ಮಾಡಿದ್ದೇನು?

https://newsfirstlive.com/wp-content/uploads/2024/09/MLA-Munirathna-Arrest-1.jpg

Load More