newsfirstkannada.com

6,6,4,4,4,4,4,4,4,4,4,4,4,4; ಬಾಂಗ್ಲಾ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ಜೈಸ್ವಾಲ್​!

Share :

Published September 30, 2024 at 4:08pm

Update September 30, 2024 at 4:10pm

    ಟೀಮ್​ ಇಂಡಿಯಾಗೆ ಬಾಂಗ್ಲಾದೇಶ 234 ರನ್​​ಗಳ ಟಾರ್ಗೆಟ್!​​

    ಮೊದಲ ಇನ್ನಿಂಗ್ಸ್​ನಲ್ಲಿ ಭಾರತ ಕ್ರಿಕೆಟ್​ ತಂಡಕ್ಕೆ ಸಾಧಾರಣ ಗುರಿ

    ಬಾಂಗ್ಲಾದೇಶದ ವಿರುದ್ಧ ಯಶಸ್ವಿ ಜೈಸ್ವಾಲ್​​ ಸಿಡಿಲಬ್ಬರದ ಬ್ಯಾಟಿಂಗ್​​

ಇಂದು ಕಾನ್​​ಪುರ ಇಂಟರ್​​ ನ್ಯಾಷನಲ್​​​ ಕ್ರಿಕೆಟ್​ ಸ್ಟೇಡಿಯಮ್​​ನಲ್ಲಿ ನಡೆಯುತ್ತಿರೋ ಮಹತ್ವದ ಕೊನೆ ಟೆಸ್ಟ್​​ ಪಂದ್ಯದಲ್ಲಿ ಟೀಮ್​ ಇಂಡಿಯಾ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಿವೆ. 2ನೇ ಟೆಸ್ಟ್​ ಮೊದಲ ಇನ್ನಿಂಗ್ಸ್​ನಲ್ಲಿ ಟೀಮ್​ ಇಂಡಿಯಾಗೆ ಬಾಂಗ್ಲಾದೇಶ 234 ರನ್​​ಗಳ ಟಾರ್ಗೆಟ್​ ಕೊಟ್ಟಿದೆ.

ಇನ್ನು, ಬಾಂಗ್ಲಾದೇಶ ನೀಡಿದ ಸಾಧಾರಣ ಮೊತ್ತದ ಟಾರ್ಗೆಟ್​ ಬೆನ್ನತ್ತಿದ ಟೀಮ್​ ಇಂಡಿಯಾ ಭರ್ಜರಿ ಪ್ರದರ್ಶನ ನೀಡುತ್ತಿದೆ. ಟೀಮ್​ ಇಂಡಿಯಾ ಪರ ಓಪನರ್​ ಆಗಿ ಬಂದ ಯಶಸ್ವಿ ಜೈಸ್ವಾಲ್​​ ಅಮೋಘ ಬ್ಯಾಟಿಂಗ್​ ಮಾಡಿದ್ರು.

ಯಶಸ್ವಿ ಜೈಸ್ವಾಲ್​​ ಭರ್ಜರಿ ಬ್ಯಾಟಿಂಗ್​​​

ಟಿ20 ಶೈಲಿಯಲ್ಲಿ ಬ್ಯಾಟಿಂಗ್​​ ಮಾಡಿದ ಯಶಸ್ವಿ ಜೈಸ್ವಾಲ್​​ ಕೇವಲ 51 ಬಾಲ್​​ನಲ್ಲಿ 72 ರನ್​ ಚಚ್ಚಿದ್ರು. ಈ ಪೈಕಿ ಬರೋಬ್ಬರಿ 12 ಫೋರ್​​, 2 ಸಿಕ್ಸರ್​ ಸಿಡಿಸಿದ್ರು. ಇವರ ಬ್ಯಾಟಿಂಗ್​ ಸ್ಟ್ರೈಕ್​ ರೇಟ್​ 140ಕ್ಕೂ ಹೆಚ್ಚಿತ್ತು.

ಸದ್ಯ ಟೀಮ್​ ಇಂಡಿಯಾ ಬಾಂಗ್ಲಾ ವಿರುದ್ಧದ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಬರೋಬ್ಬರಿ 280 ರನ್​​ಗಳಿಂದ ಗೆದ್ದು ಬೀಗಿತ್ತು. ಈ ಪಂದ್ಯವೂ ಗೆದ್ದರೆ ಟೀಮ್​ ಇಂಡಿಯಾ ಮುಂದಿನ ವರ್ಷ ನಡೆಯಲಿರೋ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪ್ರವೇಶ ಮಾಡಲಿದೆ.

ಇದನ್ನೂ ಓದಿ: ಹಿಟ್​​ಮ್ಯಾನ್ ರೋಹಿತ್, ಜೈಸ್ವಾಲ್ ವರ್ಲ್ಡ್​ ರೆಕಾರ್ಡ್​​​​..​ ಅಬ್ಬರದ ಬ್ಯಾಟಿಂಗ್​ಗೆ ಬೆಚ್ಚಿಬಿದ್ದ ಬಾಂಗ್ಲಾ ಬೌಲರ್ಸ್​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

6,6,4,4,4,4,4,4,4,4,4,4,4,4; ಬಾಂಗ್ಲಾ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ಜೈಸ್ವಾಲ್​!

https://newsfirstlive.com/wp-content/uploads/2024/09/Yashasvi-Jaiswal.jpg

Load More