newsfirstkannada.com

×

ಮೈಸೂರು ಜಿಲ್ಲಾ ಪಂಚಾಯತಿಯಿಂದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.. PUC ಆದವರಿಗೆ ಚಾನ್ಸ್​

Share :

Published October 6, 2024 at 1:07pm

    18 ರಿಂದ 40 ವರ್ಷ ಒಳಗಿನವರಿಗೆ ಅವಕಾಶ ನೀಡಲಾಗಿದೆ

    ಪಂಚಾಯತಿಗಳಲ್ಲಿ ಖಾಲಿರುವ ಒಟ್ಟು ಹುದ್ದೆಗಳು ಎಷ್ಟು ಇವೆ?

    ಆಫ್​​ಲೈನ್​ ಅಲ್ಲ, ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಿ

ಗ್ರಂಥಾಲಯಗಳಲ್ಲಿ ಕೆಲಸ ಮಾಡಲು ಇಚ್ಚಿಸುವವರಿಗೆ ಮೈಸೂರು ಜಿಲ್ಲಾ ಪಂಚಾಯತಿ ಗುಡ್​​ನ್ಯೂಸ್ ನೀಡಿದೆ. ವಿವಿಧ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವಂತಹ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಈ ಹುದ್ದೆಗಳಿಗೆ ಅಪ್ಲೇ ಮಾಡಬೇಕು ಎನ್ನುವವರು ಮಾಹಿತಿಯನ್ನು ಪೂರ್ಣವಾಗಿ ತಿಳಿದು ನಂತರ ಅರ್ಜಿ ಸಲ್ಲಿಕೆ ಮಾಡಬಹುದು.

ಇದನ್ನೂ ಓದಿ: ಹೈಕೋರ್ಟ್​​ನಲ್ಲಿ ಭಾರೀ ಹುದ್ದೆಗಳ ನೇಮಕಾತಿ.. 100 ಅಲ್ಲ, 200 ಅಲ್ಲ 3 ಸಾವಿರಕ್ಕೂ ಹೆಚ್ಚು ಉದ್ಯೋಗಗಳು

ಮೈಸೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಂತಹ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿ ಮಾಡಲಾಗುತ್ತಿದೆ. ಈ ಸಂಬಂಧ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಈ ಹುದ್ದೆಗಳಿಗೆ ನಿಗದಿ ಪಡಿಸಿದ ವಿದ್ಯಾರ್ಹತೆ, ಮೀಸಲಾತಿ ವಿವಿರ, ವಾಸಸ್ಥಳ ಹಾಗೂ ವಯೋಮಿತಿ ವಿವರಗಳು ಈ ಕೆಳಕಂಡಂತೆ ಇವೆ. ಇನ್ನು ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಉದ್ಯೋಗದ ಹೆಸರು, ಎಷ್ಟು ಹುದ್ದೆಗಳಿವೆ..?
ಗ್ರಾಮ ಪಂಚಾಯತಿಯ ಗ್ರಂಥಾಲಯದ ಮೇಲ್ವಿಚಾರಕರು
ಒಟ್ಟು ಹುದ್ದೆಗಳು- 19

ಉದ್ಯೋಗದ ಸ್ಥಳ?
ಮೈಸೂರು ಜಿಲ್ಲೆಯ ಗ್ರಾಮ ಪಂಚಾಯತಿಗಳು

ಇದನ್ನೂ ಓದಿ: ISRO ಸಂಸ್ಥೆಯಲ್ಲಿ ಹಲವು ಹುದ್ದೆಗಳ ನೇಮಕಾತಿ; ಸ್ಯಾಲರಿ ₹67,700.. ಇಂದೇ ಅಪ್ಲೇ ಮಾಡಿ!

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು
  • ಲೈಬ್ರರಿ ಸೈನ್ಸ್​ ಕೋರ್ಸ್​ ಮಾಡಿರಬೇಕು
  • 3 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು

ವಯೋಮಿತಿ-

  • ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷದ ಒಳಗಿನವರು
  • ಸಾಮಾನ್ಯ ವರ್ಗದ ಅಭ್ಯರ್ಥಿಗಳು- 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 38 ವರ್ಷ
  • ಎಸ್​​ಸಿ, ಎಸ್​​ಟಿ, ಪ್ರವರ್ಗ-1 ಅಭ್ಯರ್ಥಿಗಳು- 40 ವರ್ಷ

ಅರ್ಜಿ ಸಲ್ಲಿಕೆಯ ವಿಧಾನ
ಅರ್ಜಿಗಳನ್ನು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಜಲ್ಲಾ ಪಂಚಾಯತಿ, ಬುಲೇಯಾರ್ಡ್​ ರಸ್ತೆ, ಚಾಮರಾಜಪುರಂ, ಮೈಸೂರುರವರ ಕಚೇರಿಯ ವೆಬ್​ಸೈಟ್​ ವಿಳಾಸದಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತಿ ಮೈಸೂರು ಕಚೇರಿಯನ್ನು ಸಂಪರ್ಕ ಮಾಡಬೇಕು.

ಕಚೇರಿ ವೆಬ್​ಸೈಟ್ ವಿಳಾಸ-
https://mysore.nic.in/en/zilla-panchayat/

ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ- 30 ಅಕ್ಟೋಬರ್ 2024

ಮುಖ್ಯವಾದ ಲಿಂಕ್ ಇದು- https://cdn.s3waas.gov.in/s30d3180d672e08b4c5312dcdafdf6ef36/uploads/2024/10/2024100432.pdf

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೈಸೂರು ಜಿಲ್ಲಾ ಪಂಚಾಯತಿಯಿಂದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.. PUC ಆದವರಿಗೆ ಚಾನ್ಸ್​

https://newsfirstlive.com/wp-content/uploads/2024/10/jobs_library.jpg

Load More