ಸೌತ್ ಬ್ಯೂಟಿ ಸಮಂತಾ ಮಾಜಿ ಪತಿ ನಾಗಚೈತನ್ಯ ಮದುವೆ
ಈ ವಿವಾಹ ಸಮಾರಂಭಕ್ಕೆ ಕೆಲವರನ್ನ ಮಾತ್ರ ಆಹ್ವಾನಿಸ್ತಾರಾ?
ಅಕ್ಕಿನೇನಿ ಕುಟುಂಬದಲ್ಲಿ ಮದುವೆ ಸಿದ್ಧತೆಗಳು ಆರಂಭ
ಸೌತ್ ಬ್ಯೂಟಿ ಸಮಂತಾರ ಮಾಜಿ ಪತಿ ನಾಗಚೈತನ್ಯ ಹಾಗೂ ಶೋಭಿತಾ ಧೂಳಿಪಾಲ ಮದುವೆಗೆ ದಿನಾಂಕ ನಿಗದಿಯಾಗಿದೆ. ಇದಷ್ಟೇ ಅಲ್ಲ, ಡೆಸ್ಟಿನೇಶನ್ ವೆಡ್ಡಿಂಗ್ ಮಾಡಲು ತೆರೆಮರೆಯಲ್ಲಿ ತಯಾರಿ ಕೂಡ ಜೋರಾಗಿ ನಡೆಯುತ್ತಿದೆ. ಶೋಭಿತಾಗೆ ರಿಂಗ್ ತೊಡಿಸುವ ಮೂಲಕ ಸಮಂತಾ ಫ್ಯಾನ್ಸ್ಗೆ ಶಾಕ್ ಕೊಟ್ಟಿದ್ದ ನಾಗಚೈತನ್ಯ ಈಗ ವಿವಾಹ ಮುಹೂರ್ತ ಫಿಕ್ಸ್ ಮಾಡಿ ಮತ್ತೊಂದು ಶಾಕ್ ಕೊಟ್ಟಿದ್ದಾರೆ.
ನಾಗಚೈತನ್ಯ ಹಾಗೂ ಶೋಭಿತಾ ಮದುವೆ ಯಾವಾಗ ಎನ್ನುವ ಅಭಿಮಾನಿಗಳ ಕುತೂಹಲಕ್ಕೆ ಸದ್ಯ ಬ್ರೇಕ್ ಬಿದ್ದಂತೆ ಆಗಿದೆ. 2 ವರ್ಷಗಳ ಡೇಟಿಂಗ್ ನಂತರ ಆಗಸ್ಟ್ 8 ರಂದು ಹೈದರಾಬಾದ್ನಲ್ಲಿ ಸರಳವಾಗಿ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ. ಮುಂದಿನ ತಿಂಗಳು ಅಂದರೆ ಡಿಸೆಂಬರ್ 4 ರಂದು ಹೈದ್ರಾಬಾದ್ನಲ್ಲಿ ನಾಗಚೈತನ್ಯ, ಶೋಭಿತಾ ವಿವಾಹ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: US Presidential Election; ಮಂಗಳವಾರ ದಿನವೇ ಅಮೆರಿಕ ಪ್ರಜೆಗಳು ವೋಟ್ ಮಾಡುವುದು ಯಾಕೆ?
ಇನ್ನು ಮದುವೆಗೆ ಎರಡು ಕಡೆಯ ಕುಟುಂಬಸ್ಥರು, ಕೆಲ ಗಣ್ಯರು, ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಅಕ್ಕಿನೇನಿ ಕುಟುಂಬವಂತೂ ಹಿರಿಯ ಮಗನಿಗೆ ಮದುವೆ ಹಿನ್ನೆಲೆಯಲ್ಲಿ ಸಂತಸದಲ್ಲಿ ಮುಳುಗಿದೆ. ಈ ಬಗ್ಗೆ ಅಧಿಕೃತವಾಗಿ ನಾಗಚೈತನ್ಯ, ಶೋಭಿತಾ ಅಥವಾ ಕುಟುಂಬಸ್ಥರಾಗಲಿ ಮಾಹಿತಿ ಹಂಚಿಕೊಂಡಿಲ್ಲ. ಇನ್ನು ಡಿಸೆಂಬರ್ 4ರಂದು ಭರ್ಜರಿ ವಿವಾಹದ ಬಳಿಕ ರಾಜಸ್ಥಾನ ಅಥವಾ ವಿದೇಶದಲ್ಲಿ ಡೆಸ್ಟಿನೇಶನ್ ವೆಡ್ಡಿಂಗ್ ಮಾಡಲು ಪ್ಲಾನ್ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ