ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆತಂದು ಕೃತ್ಯ
ಸಹಪಾಠಿಗಳೇ ಈ ಕೃತ್ಯವೆಸಗಿರುವ ಶಂಕೆ
ಮೂವರು ಯುವಕರನ್ನ ವಶಕ್ಕೆ ಪಡೆದ ಪೊಲೀಸರು
ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರು ಅತ್ಯಾಚಾರವೆಸಗಿರುವ ಪ್ರಕರಣ ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆತಂದು ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.
ಸಹಪಾಠಿಗಳೇ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮೂವರು ಯುವಕರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಿರಾತಕರು ಅತ್ಯಾಚಾರವೆಸಗಿ ವಿಡಿಯೋ ಮಾಡಿದ್ದಾರೆ ಎನ್ನಲಾಗುತ್ತಿದೆ. ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮದ್ದೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ