ಬಿಜಿಲಿ ಪಾಟಕಿ ಸಿಡಿಸುವ ವೇಳೆ ಕಣ್ಣಿಗೆ ಹಾನಿಯಾಗಿದೆ
ಹೆಚ್ವಿನ ಚಿಕಿತ್ಸೆಗೆ ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಗೆ ಶಿಫ್ಟ್
ಸದ್ಯ ಬಾಲಕನಿಗೆ ಚಿಕಿತ್ಸೆ ಮುಂದುವರೆದಿದೆ ಎಂದ ಮಿಂಟೋ ಆಸ್ಪತ್ರೆ
ದೀಪಾವಳಿಗೂ ಮುನ್ನವೇ ಪಟಾಕಿಯಿಂದ ಮೊದಲ ದುರಂತ ವದಂತಿಯಾಗಿದೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ 7 ವರ್ಷದ ಬಾಲಕನಿಗೆ ಗಾಯವಾಗಿರುವುದು ಬೆಳಕಿಗೆ ಬಂದಿದೆ.
5ನೇ ತಾರೀಕಿನಂದು ಸಂಜೆ 7 ಗಂಟೆ ಸುಮಾರಿಗೆ ಬಾಲಕ ಪಟಾಕಿ ಸಿಡಿಸುವ ವೇಳೆ ಅವಘಡ ಸಂಭವಿಸಿದೆ. ತಕ್ಷಣ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ವಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಗೆ ಬಾಲಕನನ್ನು ಶಿಫ್ಟ್ ಮಾಡಲಾಗಿದೆ.
ಬಿಜಿಲಿ ಪಟಾಕಿ ಸಿಡಿಸುವ ವೇಳೆ ಕಣ್ಣಿಗೆ ಹಾನಿಯಾಗಿದೆ. ಸದ್ಯ ಬಾಲಕನಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಮಿಂಟೋ ಆಸ್ಪತ್ರೆ ಮಾಹಿತಿ ರವಾನಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ