newsfirstkannada.com

ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ದುರಂತ.. 7 ವರ್ಷದ ಬಾಲಕಿ ದಾರುಣ ಸಾವು; ಆಗಿದ್ದೇನು?

Share :

Published June 7, 2024 at 1:31pm

  ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು

  ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಸಂಭವಿಸಿದ ದುರಂತ

  ಯಾವುದೇ ತಪ್ಪು ಮಾಡದ ಬಾಲಕಿ ಯಾರದೋ ನಿರ್ಲಕ್ಷ್ಯಕ್ಕೆ ದಾರುಣ ಸಾವು

ವಿಜಯನಗರ: ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ನಡೆದಿದೆ. 7 ವರ್ಷದ ತುಳಸಿ ಮೃತ ಬಾಲಕಿ.

ಇದನ್ನೂ ಓದಿ: ವಿಜಯಪುರದಲ್ಲಿ ಭೀಕರ ಅಪಘಾತ.. ಲಾರಿ ಗುದ್ದಿದ ಹೊಡೆತಕ್ಕೆ ಪ್ರಯಾಣಿಕರಿದ್ದ ಬಸ್​ ಪುಡಿಪುಡಿ 

ತುಳಸಿ, ಕಾತ್ರಿಕಾಯನಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು. ಇಂದು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾಳೆ.

ಯಾವುದೇ ತಪ್ಪು ಮಾಡದ ತುಳಸಿ ಬೇರೆ ಯಾರದೋ ನಿರ್ಲಕ್ಷ್ಯಕ್ಕೆ ಬಲಿಯಾಗಿರೋದು ದುರಂತವಾಗಿದೆ. ಬಾಲಕಿ ಸಾವನ್ನಪ್ಪಿರೋದ್ರಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ದುರಂತ.. 7 ವರ್ಷದ ಬಾಲಕಿ ದಾರುಣ ಸಾವು; ಆಗಿದ್ದೇನು?

https://newsfirstlive.com/wp-content/uploads/2024/06/Vijayanagar-Girl-Death.jpg

Load More