newsfirstkannada.com

ಕಾಂಕ್ರಿಟ್​ ಲಾರಿಗೆ ಡಿಕ್ಕಿ ಹೊಡೆದ ಬಸ್​; ಭಯಾನಕವಾಗಿದೆ ಈ ದೃಶ್ಯ

Share :

12-06-2023

    ಹೈವೇನಲ್ಲಿ ನಡೆಯಿತು ಭಯಾನಕ ಅಪಘಾತ

    ಬಸ್​ ಗುದ್ದಿದ ರಭಸಕ್ಕೆ ಲಾರಿ ಪಲ್ಟಿ

    ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

ಮಂಗಳೂರು: ಬಸ್ ಮತ್ತು ಕಾಂಕ್ರಿಟ್ ಮಿಕ್ಸರ್ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರ ಹೊರವಲಯದ ಪಾವಂಜೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದಾರೆ

ಚಾಲಕ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿಗೆ ಏಕಾಏಕಿ ನುಗ್ಗಿಸಿದ್ದಾನೆ. ಈ ವೇಳೆ ರಭಸದಿಂದ ಬಂದ ಖಾಸಗಿ ಬಸ್​ ನಿಯಂತ್ರಣ ತಪ್ಪಿ ಲಾರಿಗೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾಂಕ್ರಿಟ್​ ಮಿಕ್ಸರ್ ಲಾರಿ ಪಲ್ಟಿ ಹೊಡೆದಿದೆ.

ಲಾರಿಗೆ ಗುದ್ದಿದ ರಭಸಕ್ಕೆ ಬಸ್​ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ ಚಾಲಕ ಮಂಜುನಾಥ್ (31), ನಿರ್ವಾಹಕ ಮನು (26) ಎಂಬುವವರಿಗೆ ಗಾಯವಾಗಿದೆ. ಅಫಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಕಾಂಕ್ರಿಟ್​ ಲಾರಿಗೆ ಡಿಕ್ಕಿ ಹೊಡೆದ ಬಸ್​; ಭಯಾನಕವಾಗಿದೆ ಈ ದೃಶ್ಯ

https://newsfirstlive.com/wp-content/uploads/2023/06/Truck-Bus.jpg

Load More