ಆಳವಾದ ಕಂದಕಕ್ಕೆ ಉರುಳಿ ಬಿದ್ದ ಬಸ್‌ನಲ್ಲಿದ್ದ ಪ್ರಯಾಣಿಕರು
ಜಮ್ಮು, ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ
ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ
ಶ್ರೀನಗರ: ಆಳವಾದ ಕಂದಕಕ್ಕೆ ಬಸ್ ಉರುಳಿ ಬಿದ್ದ ಭೀಕರ ರಸ್ತೆ ಅಪಘಾತ ಜಮ್ಮು, ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕನಿಷ್ಟ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ ಕಂದಕಕ್ಕೆ ಉರುಳಿ ಬೀಳಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. 10 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ