ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ನಡೆದ ಅವಘಡ
ಆಸ್ಪತ್ರೆಗೆ ಕರೆದುಕೊಂಡು ಹೋದರು ಬದುಕಲಿಲ್ಲ ಪೊಲೀಸ್
ಕ್ರಾಸ್ ಬಳಿ ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ
ಚಿಕ್ಕಮಗಳೂರು: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಹೆಡ್ ಕಾನ್ಸ್ಟೇಬಲ್ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ತಂಗಲಿ ಕ್ರಾಸ್ನಲ್ಲಿ ನಡೆದಿದೆ.
ಕಡೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಲ್ಲಿಕ್ ಸಾವನ್ನಪ್ಪಿರುವ ಅಧಿಕಾರಿ. ಇವರು ತಮ್ಮ ಕರ್ತವ್ಯ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಂಗಲಿ ಕ್ರಾಸ್ ಬಳಿ ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಪರಿಣಾಮ ಹೆಡ್ ಕಾನ್ಸ್ಟೇಬಲ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಅಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ