newsfirstkannada.com

ಬೆಳಗಿನ ಜಾವ ನಿದ್ದೆಗಣ್ಣಿನಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಭೀಕರ ಅಪಘಾತದಲ್ಲಿ ಚಾಲಕ ಸಾವು

Share :

Published January 23, 2024 at 1:44pm

Update January 23, 2024 at 1:45pm

  ಬೆಳಗಿನ ಜಾವ ದೊಮ್ಮಲೂರು ಫ್ಲೈಓವರ್ ಬಳಿ ಭೀಕರ ಅಪಘಾತ

  ಕೋಲಾರದಿಂದ ಬೆಂಗಳೂರಿಗೆ ಕಾರಿನಲ್ಲಿ ಬರುತ್ತಿದ್ದ ಯುವಕರು

  ಫ್ಲೈಓವರ್‌ ಬ್ರಿಡ್ಜ್ ಮೇಲಿಂದ ಪಲ್ಟಿಯಾದ ವೋಕ್ಸ್ ವ್ಯಾಗನ್ ಕಾರು

ಬೆಂಗಳೂರು: ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಗರದ ದೊಮ್ಮಲೂರು ಫ್ಲೈಓವರ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಬ್ರಿಡ್ಜ್ ಮೇಲಿಂದ ಕಾರು ಪಲ್ಟಿಯಾಗಿದ್ದು, ಕಾರು ಚಾಲಕ ಸಾಗರ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಾಲ್ವರು ಯುವಕರು ಕೋಲಾರದಿಂದ ಬೆಂಗಳೂರಿಗೆ ವೋಕ್ಸ್ ವ್ಯಾಗನ್ ಕಾರಿನಲ್ಲಿ ಬರುತ್ತಿದ್ದರು. ನಿದ್ದೆಗಣ್ಣಿನಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿ ಹೊಡೆದಿದೆ.

ಇದನ್ನೂ ಓದಿ: ಅಕ್ಕ, ಅಕ್ಕ ಅಂತಲೇ ಸ್ನೇಹ ಬೆಳೆಸಿದ್ದ ಹಂತಕ?; ಮೇಲುಕೋಟೆ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್!

ಕಾರು ಚಾಲಕ ಸಾಗರ್ ಸ್ಥಳದಲ್ಲೇ ಸಾವನ್ನಪ್ಪಿದ್ರೆ ಉಳಿದವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸಿ.ವಿ ರಾಮನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲಸೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಳಗಿನ ಜಾವ ನಿದ್ದೆಗಣ್ಣಿನಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಭೀಕರ ಅಪಘಾತದಲ್ಲಿ ಚಾಲಕ ಸಾವು

https://newsfirstlive.com/wp-content/uploads/2024/01/Bangalore-Car-Accident.jpg

Load More