newsfirstkannada.com

ಊಟ ಮಾಡುತ್ತಿದ್ದಾಗಲೇ ಹೃದಯಾಘಾತ; ಡಿ ಗ್ರೂಪ್ ನೌಕರ ಸಾವು

Share :

Published June 28, 2024 at 6:43pm

Update June 28, 2024 at 6:46pm

  ತುತ್ತು ಬಾಯಲ್ಲಿ ಇಡುತ್ತಿದ್ದಂತೆ ದಿಢೀರ್​ ಡಿ ಗ್ರೂಪ್ ನೌಕರನಿಗೆ ಹೃದಯಾಘಾತ

  ಜಿಲ್ಲಾಧಿಕಾರಿ ಕಚೇರಿ ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ

  ಊಟ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ರಾಮನಗರ: ಕರ್ತವ್ಯದಲ್ಲಿದ್ದ ಡಿ ಗ್ರೂಪ್ ನೌಕರ ಹೃದಯಾಘಾತದಿಂದ ಮೃತಪಟ್ಟಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯೋಗ್ಯ ಕುಮಾರ್ (45) ಮೃತ ದುರ್ದೈವಿ.

ಇದನ್ನೂ ಓದಿ: ಮನೆ ದೇವರ ಪೂಜೆಗಾಗಿ ಹೋಗಿದ್ದರು.. ಒಂದು ಕುಟುಂಬದಲ್ಲಿ ಬದುಕಿದ್ದು ಓರ್ವ ಯುವತಿ ಮಾತ್ರ

ಯೋಗ್ಯ ಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಊಟ ಮಾಡುವ ವೇಳೆ ಏಕಾಏಕಿ ಹೃದಯಾಘಾತದಿಂದ ಸಂಭವಿಸಿ ಕುಸಿದು ಬಿದಿದ್ದಾರೆ. ಇದನ್ನೂ ಗಮನಿಸಿದ ಕೂಡಲೇ ಯೋಗ್ಯ ಕುಮಾರ್ ಅವರನ್ನು ಸಹಪಠಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟೋತ್ತಿಗೆ ಯೋಗ್ಯ ಕುಮಾರ್ ಅವರು ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು, ಯೋಗ್ಯ ಕುಮಾರ್ ಅವರು ಊಟ ಮಾಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿಳುತ್ತಿರೋ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಊಟ ಮಾಡುತ್ತಿದ್ದಾಗಲೇ ಹೃದಯಾಘಾತ; ಡಿ ಗ್ರೂಪ್ ನೌಕರ ಸಾವು

https://newsfirstlive.com/wp-content/uploads/2024/06/heart-attack.jpg

Load More