newsfirstkannada.com

ಬಿರುಗಾಳಿ ಸಹಿತ ಧಾರಾಕಾರ ಮಳೆ.. ವಿದ್ಯುತ್ ತಂತಿ ತಗುಲಿ ರೈತ ದಾರುಣ ಸಾವು

Share :

Published May 27, 2024 at 6:11pm

    ರೈತನ ಶವವನ್ನ ಕಿತ್ತೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ ಪೊಲೀಸರು

    ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ರೈತನಿಗೆ ತಗುಲಿದ ವಿದ್ಯುತ್ ತಂತಿ

    ಹಿರೇನದಿಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಮೃತ ಮಂಜುನಾಥ್ ದಾಸನಕೊಪ್ಪ

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯೂ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಿರೇನದಿಹಳ್ಳಿ ಗ್ರಾಮದ ಮಂಜುನಾಥ್ ದಾಸನಕೊಪ್ಪ ಮೃತ ರೈತ.

ಇದನ್ನೂ ಓದಿ: ಇದ್ದಕ್ಕಿದ್ದಂತೆಯೇ ಕುಸಿದ ಬೆಟ್ಟ.. 2000ಕ್ಕೂ ಅಧಿಕ ಜನರು ನೆಲ ಸಮಾಧಿ.. ಮೃತದೇಹಗಳಿಗಾಗಿ ಹುಡುಕಾಟ

ಧಾರಾಕಾರವಾಗಿ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಅದನ್ನ ಗಮನಿಸದೇ ರೈತ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕಿತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ರೈತನ ಶವವನ್ನ ಕಿತ್ತೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿರುಗಾಳಿ ಸಹಿತ ಧಾರಾಕಾರ ಮಳೆ.. ವಿದ್ಯುತ್ ತಂತಿ ತಗುಲಿ ರೈತ ದಾರುಣ ಸಾವು

https://newsfirstlive.com/wp-content/uploads/2024/05/death67.jpg

Load More