newsfirstkannada.com

ಬೆಂಗಳೂರು: ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಟೆಕ್ಕಿ; ಹಲವು ಅನುಮಾನ 

Share :

18-07-2023

    ಇಬ್ಬರು ಮಕ್ಕಳನ್ನು ಬಿಟ್ಟು ನೇಣಿಗೆ ಕೊರಳೊಡ್ಡಿದ ತಾಯಿ

    ನೇಣು ಬಿಗಿದ ಸ್ಥಿತಿಯಲ್ಲಿ ಮಗಳ ಕಂಡು ಪೋಷಕರು ಕಂಗಾಲ್​

    ಆಕೆಯ ಪತಿ ವಿರುದ್ಧ ಪೋಷಕರಿಂದ ಗಂಭೀರ ಆರೋಪ

ಬೆಂಗಳೂರು: ವಿವಾಹಿತ ಮಹಿಳಾ ಟೆಕ್ಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೋಗುಪಾಳ್ಯದಲ್ಲಿ ನಡೆದಿದೆ. ದಿವ್ಯಾ(30) ಆತ್ಮಹತ್ಯೆಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ.

ವಿವಾಹವಾಗಿ 9 ವರ್ಷ

ಮೃತ ದಿವ್ಯಾ 2014 ರಲ್ಲಿ ಅರವಿಂದ್ ಥಾಣಿಕ್​ ಎಂಬ ಟೆಕ್ಕಿಯನ್ನು ವಿವಾಹವಾಗಿದ್ದಳು. ಈ ದಂಪತಿಗೆ ಎರಡು ಮುದ್ದಾದ ಮಕ್ಕಳಿದ್ದರು. ಮದುವೆಯ ನಂತರ ಆಕೆಗೆ ಗಂಡನ ಮನೆಯವರು ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ದಿವ್ಯಾ ಪೋಷಕರು ಆರೋಪಿಸಿದ್ದಾರೆ.

ಡೋರ್ ಲಾಕ್ ಮಾಡಿದವರು ವಾಪಸ್​​ ಬಂದಿಲ್ಲ

ಸೋಮವಾರದಂದು ದಿವ್ಯಾ ಡೋರ್ ಲಾಕ್ ಮಾಡಿಕೊಂಡಿದ್ದಾಳೆಂದು ಪತಿ ಅರವಿಂದ್ ಅತ್ತೆ ಮನೆಯವರಿಗೆ ಕರೆ ಮಾಡಿ ಹೇಳಿದ್ದಾನೆ. ಆದರೆ ದಿವ್ಯಾ ಮನೆಯವರು ಬಂದು ನೋಡಿದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ದಿವ್ಯಾ ಸಾವನ್ನಪ್ಪಿದ್ದಾಳೆ.

ಕೊಲೆ ಆರೋಪ

ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ದ ಮೃತ ದಿವ್ಯಾ ಪೊಷಕರು ಕೊಲೆ ಆರೋಪ ಮಾಡಿದ್ದಾರೆ. ಪೊಲೀಸರು ಆರೋಪಿ ಪತಿ ಅರವಿಂದ್​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರು: ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಟೆಕ್ಕಿ; ಹಲವು ಅನುಮಾನ 

https://newsfirstlive.com/wp-content/uploads/2023/07/Divya-3.jpg

Load More