newsfirstkannada.com

ಬಿಹಾರ ಮೂಲದ ವ್ಯಕ್ತಿ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ

Share :

Published February 7, 2024 at 10:47am

  ತಾಲೂಕು ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿದ ಸಿಬ್ಬಂದಿ

  ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರಿಂದ ಪರಿಶೀಲನೆ

  ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ರಾಮನಗರ: ಬಿಹಾರ ಮೂಲದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಚನ್ನಪಟ್ಟಣ ನಗರದ ಸಾತನೂರು ವೃತ್ತದ ಬಳಿ ನಡೆದಿದೆ.

ಬಿಹಾರ ಮೂಲದ ಸಂಜಿತ್ ಕುಮಾರ್ ಠಾಕೂರ್ ( 30) ಮೃತ ವ್ಯಕ್ತಿಯ. ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ವ್ಯಕ್ತಿಯ ಜೊತೆ ಗಲಾಟೆ ತೆಗೆದುಕೊಂಡಿದ್ದಾರೆ. ಬಳಿಕ ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ನಂತರ ಘಟನಾ ಸ್ಥಳದಿಂದ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ಸದ್ಯ ಈ ಸಂಬಂಧ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚನ್ನಪಟ್ಟಣ ಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಹಾರ ಮೂಲದ ವ್ಯಕ್ತಿ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ

https://newsfirstlive.com/wp-content/uploads/2023/06/Crime-News.jpg

Load More